Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಮೂರ್ನಾಡುವಿನಲ್ಲಿ ವಲಯ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ನೇಮಕ
ಇತ್ತೀಚಿನ ಸುದ್ದಿಗಳು

ಮೂರ್ನಾಡುವಿನಲ್ಲಿ ವಲಯ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ನೇಮಕ

January 16, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.16 : ಮೂರ್ನಾಡು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಹೆಚ್.ಎ.ಹಂಸ ಅವರ ಅಧ್ಯಕ್ಷತೆಯಲ್ಲಿ  ನಡೆಯಿತು.

ಮೂರ್ನಾಡುವಿನ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ  ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ  ಮಾಜಿ ಸಚಿವ ಬಿ.ಎ.ಜೀವಿಜಯ ಮಾತನಾಡಿ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಮಡಿಕೇರಿ ಕ್ಷೇತ್ರದ ಮತ್ತೊಬ್ಬ ಆಕಾಂಕ್ಷಿ ಯುವ ಮುಖಂಡ ಡಾ.ಮಂಥರ್ ಗೌಡ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಅಭಿವೃದ್ಧಿ ಯನ್ನು ಮಾಡದೆ ಬಿಜೆಪಿ ಕಡೆಗಣಿಸಿದೆ. ಅಭಿವೃದ್ಧಿ ದೃಷ್ಟಿಯಿಂದ ಈ ಬಾರಿ ಮತದಾರರು ಬದಲಾವಣೆ ತರಲಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಮತ್ತೋರ್ವ ಆಕಾಂಕ್ಷಿ ಸಮಾಜ ಸೇವಕ  ಹರಪನಹಳ್ಳಿ ರವೀಂದ್ರ  ಮಾತನಾಡಿ, ಕೊಡಗು ಜಿಲ್ಲೆ ಪಕೃತಿದತ್ತ ಸಂಪನ್ಮೂಲಗಳನ್ನು ಹೊಂದಿದ್ದು, ಅವನ್ನು ವ್ಯವಸ್ಥಿತ ಹಾಗೂ ಪರಿಣಾಮಕಾರಿಯಾಗಿ ಬಳಕೆ ಮಾಡಲು ಯೋಜನೆ ರೂಪಿಸುವಲ್ಲಿ ಈಗಿನ ಜನಪ್ರತಿನಿಧಿಗಳು ವಿಫಲರಾಗಿದ್ದು, ಈ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಮೂಲಕ ಬದಲಾವಣೆ ತರಬೇಕು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಧರ್ಮಜ ಉತ್ತಪ್ಪ  ಮಾತನಾಡಿ,  ಬೂತ್ ಮಟ್ಟದ ಸಮಿತಿಯವರು ಮನೆಮನೆಗೆ ತೆರಳಿ ಈಗಿನಿಂದಲೇ ಜನರ ಮನವೊಲಿಸಿ ಚುನಾವಣೆಗೆ ಸಿದ್ದತೆ ನಡೆಸಲು ಸೂಚಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಹೆಚ್ ಎ.ಹಂಸ  ಮಾತನಾಡಿ,  ಮೂರ್ನಾಡುವಿನಲ್ಲಿ ಪಕ್ಷ ಸಂಘಟನೆ ಬಲವಾಗಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಮತಗಳಿಕೆಯಾಗುವ ವಿಶ್ವಾಸ ವ್ಯಕ್ತ ಪಡಿಸಿದರು.

ಇದೇ ಸಂದರ್ಭದಲ್ಲಿ ಎಸ್.ಸಿ.ಘಟಕ ಜಿಲ್ಲಾಧ್ಯಕ್ಷ  ಜಯೇಂದ್ರ ನೇತೃತ್ವದಲ್ಲಿ ಬ್ಲಾಕ್ ಎಸ್.ಸಿ.ಘಟಕದ ಪದಾಧಿಕಾರಿಗಳು ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ ಮಾಡಲಾಯಿತು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ  ತೆನ್ನಿರ ಮೈನ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಗೋವಿಂದರಾಜ್ ದಾಸ್ ,ಡಿಸಿಸಿ ಪ್ರಮುಖರಾದ ಪಾಪು ಸಣ್ಣಯ್ಯ, ಮಂದ್ರಿರ ಮೋಹನ್ ದಾಸ್,ಬ್ಲಾಕ್ ಪ್ರಮುಖರಾದ ಯಶ್ ದೋಲ್ಪಾಡಿ,ರವಿಗೌಡ,ಶಾಫಿ ಕೊಟ್ಟಮುಡಿ,ಮೂರ್ನಾಡು ವಲಯ ಕಾಂಗ್ರೆಸ್ ಅಧ್ಯಕ್ಷ  ಕೇಶವ ,ಪ್ರಮುಖರಾದ ಶಿವ ಕುಮಾರ್, ಧನಂಜಯ , ಮಹಮದ್ ಆಲಿ, ರಘು ಭೈರ,ಮೀನಾಕ್ಷಿ ಕೇಶವ, ಲಿಲ್ಲಿ ಗೌಡ, ಸಾದಿಕ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Articleಕತ್ತಿಯಿಂದ ಕಡಿದು ಯುವತಿಯ ಕೊಲೆ : ವಿರಾಜಪೇಟೆಯ ನಾಂಗಾಲ ಗ್ರಾಮದಲ್ಲಿ ಘಟನೆ
Next Article ಸುಂಟಿಕೊಪ್ಪದಲ್ಲಿ ಮಕರ ಸಂಕ್ರಾಂತಿ ಸಂಭ್ರಮ

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.