Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*
  • *ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*
  • *ಉಮೇಶ್ ಕುಮಾರ್ ಅವರಿಗೆ ಮಡಿಕೇರಿ ಗ್ರಾಮಾಂತರ ವೃತ್ತದ ಹೆಚ್ಚುವರಿ ಜವಾಬ್ದಾರಿ*
  • *ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*
  • *ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*
  • *ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕೊಡವಾಮೆರ ಕೊಂಡಾಟ ಸಂಘಟನೆ :  ಭಾಷೆ ನಾಶವಾದರೆ ಜನಾಂಗವೇ ಸರ್ವನಾಶವಾಗಲಿದೆ : ಕರವಟ್ಟಿರ ಪೆಮ್ಮಯ್ಯ ಎಚ್ಚರಿಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡವಾಮೆರ ಕೊಂಡಾಟ ಸಂಘಟನೆ :  ಭಾಷೆ ನಾಶವಾದರೆ ಜನಾಂಗವೇ ಸರ್ವನಾಶವಾಗಲಿದೆ : ಕರವಟ್ಟಿರ ಪೆಮ್ಮಯ್ಯ ಎಚ್ಚರಿಕೆ

ಜನವರಿ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.16 :  ಯಾವುದೇ ಒಂದು ಜನಾಂಗದ ಜೀವಸೆಲೆಯೇ ಅದರ ಭಾಷೆ. ಭಾಷೆ ಉಳಿದರೆ ಮಾತ್ರ ಜನಾಂಗದ ಉಳಿವು ಸಾಧ್ಯ ಎಂದು ಬೆಂಗಳೂರು ಕೊಡವ ಸಾಮಾಜ ಅಧ್ಯಕ್ಷ  ಕರವಟ್ಟಿರ ಪೆಮ್ಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡವಾಮೆರ ಕೊಂಡಾಟ ಸಂಘಟನೆಯ ತಿಂಗಕೋರ್ ಅರಿವು ಮಾಲಿಕೆಯ ಹನ್ನೆರಡನೇ ವೆಬಿನಾರ್’ನಲ್ಲಿ ಮುಖ್ಯ ಅಥಿತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಅತ್ಯಂತ ಪುರಾತನ, ವಿಶಿಷ್ಟವಾದ  ಕೊಡವ ಭಾಷೆಯು, ಅವನತಿಯತ್ತ ಸಾಗುತ್ತಿರುವುದು ವಿಷಾದನೀಯ ಎಂದರು.

ಜನಾಂಗ ಉಳಿಯಬೇಕಾದರೆ ಭಾಷೆಯನ್ನು ಬೆಳೆಸಲೇಬೇಕಾದ ಅನಿವಾರ್ಯ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಪ್ರತಿಯೊಬ್ಬ ಕೊಡವರೂ ಜಾಗರೂಕರಾಗಿ ತಮ್ಮ ಮನೆಗಳಲ್ಲಿ ಬಂದುಗಳ ಜೊತೆಯಲ್ಲಿ ಕೊಡವ ಭಾಷೆಯಲ್ಲಿ  ವ್ಯವಹರಿಸುವಂತಾಗಬೇಕು. ಮಕ್ಕಳಲ್ಲಿ ಭಾಷೆಯ ಅಭಿಮಾನವನ್ನು ಜಾಗೃತಿಗೊಳಿಸುವತ್ತ ಪೋಷಕರು ಗಮನ ಹರಿಸಬೇಕು ಎಂದರು.

ಕೊಡವರು ಎಲ್ಲೇ ನೆಲೆಸಿದ್ದರೂ ನಮ್ಮ ಸಂಸ್ಕೃತಿ ಸಂಪ್ರದಾಯಗಳ ಪಾಲನೆಗೆ ಒತ್ತುಕೊಡಬೇಕು. ಸಾಧ್ಯವಾದಷ್ಟು ಹಬ್ಬಗಳ ಆಚರಣೆಗೆ ತಮ್ಮ ಗುರುಮನೆಗೆ ಬರುವಂತಾಗಬೇಕು. ಹೀಗಾದಾಗ ಮಾತ್ರ ಮುಂದಿನ ಪೀಳಿಗೆಗೆ ಶ್ರೀಮಂತ ಕೊಡವ ಸಂಸ್ಕೃತಿಯನ್ನು ಉಳಿಸಿಕೊಡಲು ಸಾಧ್ಯ ಎಂದರು.  ಕೊಡವ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬೆಂಗಳೂರು ಕೊಡವ ಸಮಾಜವು ಸದಾ ಕಾರ್ಯ ಪ್ರವೃತ್ತವಾಗಿದ್ದು,  ಮುಂಚೂಣಿಯಲ್ಲಿ ನಿಲ್ಲಲಿದೆ ಎಂದರು.

ಕೊಡವಾಮೆರ ಕೊಂಡಾಟ ಸಂಘಟನೆ ಪ್ರಾರಂಭವಾಗಿ ಕೇವಲ ಮೂರೂವರೆ ವರ್ಷಗಳಲ್ಲಿ ಮಾಡಿರುವ ಜನಾಂಗ ಸೇವೆಯು ಮೆಚ್ಚುವಂತದ್ದು, ಅವ್ವ ಪಾಜೆರ ಉಳಿಕೆ ಬೊಳ್ಚೆಕ್ಕಾಯಿತ್ ಎನ್ನುವ ದ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಾ, ಹಲವಾರು ಯಶಸ್ವಿ ಕಾರ್ಯಕ್ರಮಗಳನ್ನು ಆಯೋಜಿಸಿ ಯಶಸ್ಸು ಕಂಡಿದೆ. ಅದರ ಭಾಗವಾಗಿ ನಡೆಯುತ್ತಿರುವ ತಿಂಗಕೋರ್ ಅರಿವು ಮಾಲೆಯು ಜನಮನ್ನಣೆ ಪಡೆದಿದ್ದು, ಜನಾಂಗೀಯ ಜಾಗೃತಿಗೆ ನಾಂದಿಯಾಗಿದೆ. ಮತ್ತಷ್ಟು ಪರಿಣಾಮಕಾರಿ ಅನುಷ್ಠಾನಗಳು ಸಂಘಟನೆಯಿಂದ ಬರುವಂತಾಗಲಿ ಎಂದರು. ಸಂಘಟನೆಯ ಮುಂದಿನ ಕಾರ್ಯಯೋಜನೆಗಳಿಗೆ ತಾವು ಸಹಕರಿಸುವುದಾಗಿ ಹೇಳಿದ ಅವರು, ಜನಾಂಗದ ಪ್ರತಿಯೊಬ್ಬರೂ ಉತ್ತಮ ಕೆಲಸಗಳಿಗೆ ಸಹಕರಿಸುವಂತಾಗಬೇಕು ಎಂದರು.

ಅಂತರಾಷ್ಟ್ರೀಯ ಅಥ್ಲೇಟ್ ತೀತಮಾಡ ಅರ್ಜುನ್ ದೇವಯ್ಯ, ಮಾಳೇಟಿರ ಶ್ರೀನಿವಾಸ್, ಮಾಳೇಟಿರ ರಷ್ಮಿ ಉತ್ತಪ್ಪ, ಪೋಡಮಾಡ ಭವಾನಿ ನಾಣಯ್ಯ, ಮಾಳೇಟಿರ ಸೀತಮ್ಮ ವಿವೇಕ್, ಕನ್ನಿಗಂಡ ದೇವಯ್ಯ, ಮಾಣಿರ ಕವನ್, ಕಾಳೇಂಗಡ ಬೋಸ್, ಬೊಟ್ಟೋಳಂಡ ನಿವ್ಯ ದೇವಯ್ಯ ಸೇರಿದಂತೆ ಸುಮಾರು 60ಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಜನಾಂಗದ ಮತ್ತು ಸಂಘಟನೆಯ ಮುಂದಿನ ಕಾರ್ಯಯೋಜನೆಯ ಕುರಿತು ಚರ್ಚಿಸಿದರು.
ಸಂಘಟನೆಯ ಸ್ಥಾಪಕರೂ ಆಗಿರುವ, ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಮೊದಲಿಗೆ ಸದಸ್ಯ ಮಾಳೇಟಿರ ಶ್ರೀನಿವಾಸ್ ನೇರ್ಚೆ ಕಟ್ಟಿದರೆ, ಸದಸ್ಯೆ  ಮಂಡೆಡ ಬೀನ ಸ್ವಾಗತಿಸಿ, ಸದಸ್ಯೆ ಬೊಳ್ಳೆರ ಸೀತಮ್ಮ ನಿರೂಪಿಸಿ, ಮತ್ರಂಡ ದೇಚಮ್ಮ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*

ಏಪ್ರಿಲ್ 14, 2026

*ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 14, 2026

*ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*

ಏಪ್ರಿಲ್ 14, 2026

*ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.14  NEWS DESK  :  66/33/11 ಕೆ.ವಿ MUSS ಮಗ್ಗುಲ, ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ 33ಏಗಿ…

*ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 14, 2026

*ಉಮೇಶ್ ಕುಮಾರ್ ಅವರಿಗೆ ಮಡಿಕೇರಿ ಗ್ರಾಮಾಂತರ ವೃತ್ತದ ಹೆಚ್ಚುವರಿ ಜವಾಬ್ದಾರಿ*

ಏಪ್ರಿಲ್ 14, 2026

*ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*

ಏಪ್ರಿಲ್ 14, 2026

*ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*

ಏಪ್ರಿಲ್ 14, 2026

*ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ನಾಲ್ವರಿಗೆ ‘ನೇಗಿಲಯೋಗಿ’ ಪ್ರಶಸ್ತಿ*

ಏಪ್ರಿಲ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.