Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕೊಡಗರಹಳ್ಳಿ : ನೇತಾಜಿ ಯುವಕ ಸಂಘದ ನೂತನ ಆಡಳಿತ ಮಂಡಳಿ ರಚನೆ
ಇತ್ತೀಚಿನ ಸುದ್ದಿಗಳು

ಕೊಡಗರಹಳ್ಳಿ : ನೇತಾಜಿ ಯುವಕ ಸಂಘದ ನೂತನ ಆಡಳಿತ ಮಂಡಳಿ ರಚನೆ

January 16, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸುಂಟಿಕೊಪ್ಪ,ಜ.16 : ಕೊಡಗರಹಳ್ಳಿ ನೇತಾಜಿ ಯುವಕ ಸಂಘದ ನೂತನ ಆಡಳಿತ ಮಂಡಳಿ ರಚನೆಯಾಗಿದ್ದು, ಅಧ್ಯಕ್ಷರಾಗಿ ಮಂಡುವಂಡ ಪುನೀತ್ ಪೂಣ್ಣಚ್ಚ ಆಯ್ಕೆಯಾಗಿದ್ದಾರೆ.
ಸಂಘದ ನೇತಾಜಿ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕಮಾಡಲಾಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಕೊಡಗರಹಳ್ಳಿ ಗ್ರಾ.ಪಂ ಸದಸ್ಯ ಸುನಿಲ್ ಹಾಗೂ ಖಜಾಂಜಿಯಾಗಿ ಮಿಥುನ್ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷ ಡಾ.ಶಶಿಕಾಂತರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯದರ್ಶಿ ಸಿ.ಸಿ.ನಾರಾಯಣಸ್ವಾಮಿ ವರದಿ ವಾಚಿಸಿದರು. ಖಜಾಂಜಿ ಸಿ.ಎನ್.ದತ್ತ ಸೋಮಣ್ಣ ಲೆಕ್ಕ ಪತ್ರ ಮಂಡಿಸಿದರು.
ನಿರ್ಗಮಿತ ಅಧ್ಯಕ್ಷ ಡಾ.ಶಶಿಕಾಂತರೈ ಮಾತನಾಡಿ ಸಂಘವು ಜಿಲ್ಲೆಯಲ್ಲಿ ಹೆಸರು ಪಡೆದ ಸಂಘವಾಗಿದ್ದು ಪುಟ್ಬಾಲ್ ಕ್ರೀಡೆಯಲ್ಲಿ ಜಿಲ್ಲಾ ಚಾಂಪಿಯನ್ ಮಟ್ಟವನ್ನು ಪಡೆದಿದೆ. ಕ್ರೀಡೆ ಮಾತ್ರವಲ್ಲದೆ ಜನೋಪಯೋಗಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳಾಗಿ ಆರೋಗ್ಯ ಶಿಬಿರ, ಪಶುವೈಧ್ಯಕೀಯ ಶಿಬಿರ, ಅಂತರ ಶಾಲಾ ಹಾಕಿ ಪಂದ್ಯಾವಳಿಗಳನ್ನು ನಡೆಸಿಕೊಂಡು ಬರುತ್ತಿವೆ. 1959 ರಷ್ಟು ಹಿಂದೆಯೇ ಈ ಸಂಘ ಸ್ಥಾಪನೆಯಾಗಿದ್ದು, ಸಂಘದ ಹಿರಿಯ ಸದಸ್ಯರಾದ ಡಾ.ಎಂ.ಪಿ.ಗಣೇಶ್ ಅವರು ಪದ್ಮಶ್ರೀ ಪುರಸ್ಕøತರಾಗಿರುವುದು ಹೆಮ್ಮೆಯ ವಿಚಾರ. ಹಾಗೆಯೇ ಸಂಘದ ಸದಸ್ಯರುಗಳು ರಾಜಕೀಯ, ಸಮಾಜಸೇವೆ, ಸರಕಾರಿ ಉದ್ಯೋಗ, ಧಾರ್ಮಿಕ ಮತ್ತು ಶಿಕ್ಷಣ ಸೇರಿದಂತೆ ಕ್ರೀಡಾ ಕ್ಷೇತ್ರದಲ್ಲಿ ಕೂಡ ರಾಜ್ಯ ಮತ್ತು ರಾಷ್ಟ್ರಮಟ್ಟದ ಸಾಧನೆ ಮಾಡಿರುವುದ್ದನ್ನು ಸ್ಮರಿಸಿದರು.
ನೂತನ ಆಡಳಿತ ಮಂಡಳಿಗೆ ಎಲ್ಲಾರೂ ಸಹಕಾರ ಮತ್ತು ಮಾರ್ಗದರ್ಶನ ನೀಡುವ ಮೂಲಕ ಯುವಕ ಸಂಘದ ಕೀರ್ತಿಪಾತಕೆಯನ್ನು ಮುಗಿಲೆತ್ತರ ಕೊಂಡೋಯ್ಯವ ನಿಟ್ಟಿನಲ್ಲಿ ನಾವೆಲ್ಲಾರೂ ಶ್ರಮಿಸೋಣ ಎಂದು ಕರೆ ನೀಡಿದರು.
ನೂತನ ಅಧ್ಯಕ್ಷ ಪೂಣಚ್ಚ ಮಾತನಾಡಿ, ತಮ್ಮ ಅಧಿಕಾರವಧಿಯಲ್ಲಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸರ್ವರ ಸಹಕಾರವನ್ನು ಕೋರಿದರು. ಇದೇ ಸಂದರ್ಭದಲ್ಲಿ ಸಲಹಾ ಸಮಿತಿಯನ್ನು ರಚಿಸಿ ಅಧ್ಯಕ್ಷರಾಗಿ ಕೆ.ಎಸ್.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಯಿತು. ಸಂಘದ ಪೂರ್ಣಪ್ರಮಾಣದ ಸಮಿತಿಯನ್ನು ನೂತನ ಅಧ್ಯಕ್ಷರು ಮತ್ತು ಸಲಹಾ ಸಮಿತಿಯೊಂದಿಗೆ ಅಸ್ತಿತ್ವಕ್ಕೆ ತರಲು ತೀರ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾಜಿ ಅಧ್ಯಕ್ಷ ಬಿ.ಸಿ.ದಿನೇಶ್ ಮಾತನಾಡಿದರು. ನೂತನ ಪ್ರಧಾನ ಕಾರ್ಯದರ್ಶಿ ಸುನಿಲ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Articleಜಿ.ಪಂ ಕ್ಷೇತ್ರ ಕಡಿತ : ಆಕ್ಷೇಪ ಸಲ್ಲಿಸಿದ ಕೊಡಗು ಕಾಂಗ್ರೆಸ್ : 34 ಕ್ಷೇತ್ರಗಳಿಗೆ ಏರಿಕೆ ಮಾಡಲು ಒತ್ತಾಯ
Next Article ಸುಂಟಿಕೊಪ್ಪ : ವಿಶೇಷ ಚೇತನರು ಸರ್ಕಾರದ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ : ಚಂದ್ರಶೇಖರ್ ಕರೆ

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.