Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊಲೀಸ್ ವಸತಿ ಗೃಹಗಳ ಸ್ಥಿತಿಗತಿ ಪರಿಶೀಲಿಸಿದ ಕೊಡಗು ಎಸ್‌ಪಿ*
  • *ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*
  • *ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕುಶಾಲನಗರ ಹಲ್ಲೆ ಪ್ರಕರಣ : ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಹಲ್ಲೆ ಪ್ರಕರಣ : ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಜನವರಿ 16, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಜ.16: ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ನಾಯಕ್  ಅವರ ನಿವಾಸಕ್ಕೆ ನುಗ್ಗಿ ಬೆದರಿಸಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕುಶಾಲನಗರದ ವಿವಿಧ ಸಂಘ, ಸಂಸ್ಥೆಗಳು ಹಾಗೂ ರಾಜಕೀಯ ಪಕ್ಷಗಳು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದವು.
ಕುಶಾಲನಗರ ಬೈಚನಹಳ್ಳಿಯ ಗೆಳೆಯರ ಬಳಗದ ನೇತೃತ್ವದಲ್ಲಿ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ, ಅಖಿಲ ಕರ್ನಾಟಕ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘ, ಕುಶಾಲನಗರ ನಗರ ಕಾಂಗ್ರೆಸ್, ಜೆಡಿಎಸ್, ದಲಿತ ಸಂಘರ್ಷ ಸಮಿತಿ (ಭೀಮವಾದ), ಬೀದಿ ಬದಿ ವ್ಯಾಪಾರಿಗಳ ಸಂಘ ಮತ್ತಿತರ ಸಂಘ ಸಂಸ್ಥೆಗಳ ಪ್ರಮುಖರು ಕುಶಾಲನಗರ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಹಲ್ಲೆ  ಮಾಡಿದವರ ವಿರುದ್ಧ ಘೋಷಣೆ ಕೂಗಿ ಕಠಿಣ ಕ್ರಮಕ್ಕಾಗಿ ಒತ್ತಾಯಿಸಿದರು.
ನಗರ ಕಾಂಗ್ರೆಸ್‍ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಅಖಿಲ ಕರ್ನಾಟಕ ವಾಲ್ಮೀಕಿ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್‍ಅಶೋಕ್ , ಗೆಳೆಯರ ಬಳಗದ ಪ್ರಮುಖರು ಪುರಸಭೆ ಸದಸ್ಯರಾದ ಬಿ.ಎಲ್‍ಜಗದೀಶ್, ಬಳಗದ ಪೃಥ್ವಿರಾಜ್, ಪುರಸಭೆ ಸದಸ್ಯರಾದ ಜಯಲಕ್ಷ್ಮಮ್ಮ, ಸುಂದರೇಶ್ ಸೇರಿದಂತೆವಿವಿಧ ಸಂಘಟನೆಗಳ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

::: ಪೌರ ಕಾರ್ಮಿಕರ ಪ್ರತಿಭಟನೆ :::
ಕುಶಾಲನಗರ ಪುರಸಭೆ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ಪಟ್ಟಣ ಪೌರಕಾರ್ಮಿಕರ ಸಂಘ ಕಪ್ಪು ಪಟ್ಟಿ ಧರಿಸಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತು. ಸಂಘದ ಅಧ್ಯಕ್ಷ ಎಸ್.ಆರ್‍ಗಣೇಶ್ ಮತ್ತು ಕಾರ್ಯದರ್ಶಿ ನಂಜುಂಡ ಅವರ ನೇತೃತ್ವದಲ್ಲಿ ಪೌರಕಾರ್ಮಿಕರು ಮತ್ತು ಸಿಬ್ಬಂದಿಗಳು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊಲೀಸ್ ವಸತಿ ಗೃಹಗಳ ಸ್ಥಿತಿಗತಿ ಪರಿಶೀಲಿಸಿದ ಕೊಡಗು ಎಸ್‌ಪಿ*

ಮಾರ್ಚ್ 6, 2026

*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*

ಮಾರ್ಚ್ 6, 2026

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026

*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK  ಮಾ.6 :  ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ಮಾ.9 ರಂದು ಸೋಮವಾರ…

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.