Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಬೇಟೋಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಅಯ್ಯಪ್ಪ ಮಹೋತ್ಸವ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೇಟೋಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಅಯ್ಯಪ್ಪ ಮಹೋತ್ಸವ

ಜನವರಿ 17, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜ.17 : ವಿರಾಜಪೇಟೆ ಸಮೀಪದ ಬೇಟೋಳಿ ರಾಮನಗರದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆದ ಶ್ರೀ ಅಯ್ಯಪ್ಪ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ಮುಂಜಾನೆಯಿಂದಲೇ ಪೂಜಾ ಕಾರ್ಯಕ್ರಮವು ನಡೆದು ದೇವತಾ ಪ್ರಾರ್ಥನೆ ಹಾಗೂ ನೂತನ ಪಾಕ ಶಾಲೆಯಲ್ಲಿ ಗಣಪತಿ ಹವನ ನಡೆಯಿತು.
ನಂತರ ಧರ್ಮಶಾಸ್ತನಿಗೆ ಪಂಚಾಮೃತ ಅಭಿಷೇಕ ನಡೆದು, ಬೇಟೋಳಿ ಮಹಿಳಾ ಮಂಡಳಿಯವರಿಂದ ಭಜನೆ ಕಾರ್ಯಕ್ರಮ ಜರುಗಿತು. ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಭಕ್ತರಿಗೆ ಅನ್ನ ಸಂತರ್ಪಣ ಸೇವೆ ನಡೆಯಿತು.
ಸಂಜೆ ಅಯ್ಯಪ್ಪ ಭಕ್ತಾದಿಗಳಿಂದ ಭಜನೆ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ವಿಶೇಷ ಪೂಜೆಯಾದ ಮಕರ ಜ್ಯೋತಿ ಪೂಜೆ ನೆರವೇರಿಸಲಾಯಿತು.
ಪೂಜಾ ಕಾರ್ಯಕ್ರಮದ ನಂತರ ದೇವಾಲಯದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪುತ್ತೂರು ಸರಸ್ವತಿ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್‍ನ ಪ್ರಧಾನ ವ್ಯವಸ್ಥಾಪಕ ವಸಂತ ನಾಯಕ್ ಆಗಮಿಸಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ವಸಂತ ನಾಯಕ್ ಇಂತಹ ಕಾರ್ಯಕ್ರಮಗಳ ಅಗತ್ಯ ಪ್ರಸ್ತುತದಲ್ಲಿ ಅಗತ್ಯವಿದೆ. ಸಮಾಜದ ಸಾಮರಸ್ಯಕ್ಕೆ ಎಲ್ಲರೂ ಪ್ರಯತ್ನಿಸಬೇಕು. ಮುಂದಿನ ಪೀಳಿಗೆಗೆ ಇದು ದಾರಿಯಾಗಬೇಕು. ಮಾತ್ರವಲ್ಲದೆ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವ ಪುದುಪಾಡಿ ಶ್ರೀ ಅಯ್ಯಪ್ಪ ದೇವಸ್ಥಾನದ ಆಡಳಿತ ಮಂಡಳಿಯವರ ಕಾರ್ಯವನ್ನು ಶ್ಲಾಘಿಸಿದರು.
ವೇದಿಕೆಯಲ್ಲಿ ಈ ಸಂದರ್ಭದಲ್ಲಿ ಪುದುಪಾಡಿ ಅಯ್ಯಪ್ಪ ದೇವಸ್ಥಾನದ ಅಧ್ಯಕ್ಷ ಡಾ. ರಾಮಕೃಷ್ಣ ಬೋರ್ಕರ್, ಉಪಾಧ್ಯಕ್ಷ ನಂದ ಬಿ.ಜಿ, ಕಾರ್ಯದರ್ಶಿ ಸುಮನ ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಶೇಷವಾಗಿ ಬೆಂಗಳೂರಿನ ಪ್ರಖ್ಯಾತ ಕಲಾವಿದ ಪ್ರಹ್ಲಾದ ಆಚಾರ್ಯ ನಡೆಸಿಕೊಟ್ಟ ಮಾತನಾಡುವ ಗೊಂಬೆ ಹಾಗೂ ನೆರಳಿನಾಟ ಪ್ರೇಕ್ಷಕರ ಗಮನ ಸೆಳೆಯಿತು.
ಪುತ್ತೂರು ಸಾರಸ್ವತ ಸಂಘದ ಪಧಾದಿಕಾರಿಗಳಾದ ರಮೇಶ್ ಪ್ರಭು, ಹರೀಶ್ ಬೋರ್ಕರ್ ಮತ್ತು ಸುನಿಲ್ ಬೋರ್ಕರ್, ಹೇಮಲತಾ ಬೋರ್ಕರ್, ಹಾಗೂ ಚಂದ್ರ ಶೇಖರ್ ಭಟ್ ಹಾಜರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಮಹಾಮಂಗಳಾರತಿ, ಪ್ರಸಾದ ಭೋಜನ ನಡೆಯಿತು.
ಪೂಜಾ ಕಾರ್ಯಕ್ರಮಗಳನ್ನು ದೇವಸ್ಥಾನದ ಪ್ರಧಾನ ಅರ್ಚಕ ವಿಶ್ವನಾಥ್ ಭಟ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಭಕ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.