Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊಲೀಸ್ ವಸತಿ ಗೃಹಗಳ ಸ್ಥಿತಿಗತಿ ಪರಿಶೀಲಿಸಿದ ಕೊಡಗು ಎಸ್‌ಪಿ*
  • *ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*
  • *ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕಾರ್ಯಪ್ಪ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ : ವಿವೇಕಾನಂದರು ಆಧುನಿಕ ಭಾರತದ ನಿರ್ಮಾತೃ : ಮೇ. ಡಾ.ಕುಶ್ವಂತ್ ಕೋಳಿಬೈಲು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಾರ್ಯಪ್ಪ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ : ವಿವೇಕಾನಂದರು ಆಧುನಿಕ ಭಾರತದ ನಿರ್ಮಾತೃ : ಮೇ. ಡಾ.ಕುಶ್ವಂತ್ ಕೋಳಿಬೈಲು

ಜನವರಿ 17, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.16 :  ಮಂಗಳೂರು ವಿಶ್ವವಿದ್ಯಾನಿಲಯದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಸ್ವಾಮಿ ವಿವೇಕಾನಂದರ ಯೂತ್ ಮೂವ್ಮೆಂಟ್ ಹಾಗೂ ಎಫ್.ಎಂ.ಸಿ ಕಾಲೇಜಿನ ಎನ್.ಎಸ್.ಎಸ್ ಘಟಕ, ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ನಡೆಸಲಾಯಿತು.

ಡಾ.ಮೇಜರ್ ಕುಶ್ವಂತ್ ಕೋಳಿಬೈಲು ವಿವೇಕಾನಂದರ ಜೀವನ ಚರಿತ್ರೆಯ ಬಗ್ಗೆ ಹಾಗೂ ಅವರು ಚಿಕ್ಕ ವಯಸ್ಸಿನಲ್ಲಿ ಮಾಡಿದ ಅನನ್ಯ ಸಾಧನೆಯ ಕುರಿತು ವಿಶ್ಲೇಷಿಸಿದರು. ತಮ್ಮ ವಯಸ್ಸಿಗೆ ಮೀರಿದ ಬುದ್ಧಿವಂತಿಕೆ ಹೊಂದಿದ್ದ ವಿವೇಕಾನಂದರು, ವಯಸ್ಸಿಗೆ ಮೀರಿದ ವಾಕ್ಚಾತುರ್ಯವನ್ನು ಹೊಂದಿದ್ದರು.

1893 ರ ಕಾಲಘಟ್ಟದಲ್ಲಿ, ಬೇರೊಂದು ದೇಶಕ್ಕೆ ತೆರಳಿ ನನ್ನ ಅಕ್ಕ ತಂಗಿ, ಅಣ್ಣ ತಮ್ಮಂದಿರೇ ಎಂದು ಸಂಬೋಧಿಸುತ್ತಾರೆ  ಅವರ ಮನಸ್ಥೈರ್ಯವನ್ನು ಮೆಚ್ಚಬೇಕು. ಇಂದು ಸ್ವತಂತ್ರವಾಗಿ ಹೇಳಿಕೆಗಳನ್ನು ಹಂಚಿಕೊಳ್ಳುವ ಅವಕಾಶ ಇದೆ. 130 ವರ್ಷಗಳ ಹಿಂದೆ ಹಾಗೊಂದು ಅವಕಾಶ ಬಹಳ ಕಷ್ಟದ ವಿಚಾರವಾಗಿತ್ತು. ಆದರೆ ಅವರು ಅಸಾಧ್ಯವನ್ನು ಸಾಧಿಸಿದಂತವರು. ನಮಗೆಲ್ಲಾ ಪ್ರೇರಣೆ. “ವಿವೇಕಾನಂದರು ಆಧುನಿಕ ಭಾರತದ ನಿರ್ಮಾತೃ” ಎನ್ನುವ ಸುಭಾಷ್ ಚಂದ್ರ ಭೋಸ್ ಅವರ ಮಾತನ್ನು ನೆನಪಿಸಿಕೊಂಡರು.

ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಸುನಿತ ಮುತ್ತಮ್ಮ ಮಾತನಾಡಿ, ಹೆಚ್.ಐ.ವಿ./ಏಡ್ಸ್ ಕುರಿತು ಅಜ್ಞಾನ ಹಾಗೂ ಇದರ ನಿರ್ಲಕ್ಷ್ಯ ಬಹಳ ಅಪಾಯಕಾರಿ ಎಂದು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಸದೃಢ, ಸಮೃದ್ಧ ಭಾರತ ಕಟ್ಟುವಲ್ಲಿ ಶ್ರಮವಹಿಸಬೇಕಾದದ್ದು ನಮ್ಮ ಕರ್ತವ್ಯ ಎಂದು ಹೇಳಿದರು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಯುವಜನತೆಯಲ್ಲಿ ಜಾಗೃತಿ ಮೂಡಿಸುವುದಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾರ್ಯಪ್ಪ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ಮೇಜರ್ ಡಾ. ರಾಘವ, ವಿದ್ಯಾರ್ಥಿಗಳು ವಿವೇಕಾನಂದರ ಆದರ್ಶ ತತ್ವಗಳನ್ನು ಪಾಲಿಸಬೇಕು. ಚಿಕ್ಕ ವಯಸ್ಸಿಗೆ ಜಗತ್ತಿನ ದೊಡ್ಡ ಸ್ಥಾನದಲ್ಲಿ ನಿಂತ ವಿವೇಕಾನಂದರು ಯುವ ಪೀಳಿಗೆಗೆ ಆದರ್ಶಪ್ರಿಯರು, ನಮಗೆ ಸಿಗುವ ಸಮಯವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ದೇಶದ ಅಭಿವೃದ್ಧಿಗೆ ನಮ್ಮ ಕೊಡುಗೆಯನ್ನು ನೀಡಬಹುದು. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಆಲೋಚನೆ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಘಟಕದ ಯೋಜನಾಧಿಕಾರಿ ಡಾ.ಮಹದೇವಯ್ಯ, ಡಾ ಗಾಯತ್ರಿ, ಡಾ.ಗೀತಾಂಜಲಿ, ಯುವ ರೆಡ್ ಕ್ರಾಸ್ ಘಟಕದ ಸದಸ್ಯರು,ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಎನ್.ಎಸ್.ಎಸ್ ಘಟಕದ ನಾಯಕರು ಹಾಜರಿದ್ದರು.

ವರದಿ : ಎಂ.ನಶ್ವಿತಾ   

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊಲೀಸ್ ವಸತಿ ಗೃಹಗಳ ಸ್ಥಿತಿಗತಿ ಪರಿಶೀಲಿಸಿದ ಕೊಡಗು ಎಸ್‌ಪಿ*

ಮಾರ್ಚ್ 6, 2026

*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*

ಮಾರ್ಚ್ 6, 2026

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026

*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK  ಮಾ.6 :  ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ಮಾ.9 ರಂದು ಸೋಮವಾರ…

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.