Facebook Twitter WhatsApp Email Telegram Copy Link ಮಡಿಕೇರಿ ಜ.17 : ಕುಶಾಲನಗರದ ಯುವ ವಕೀಲ ಅಬೂತಾಹಿರ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಅಬೂತಾಹಿರ್ ಅರ್ಹತೆ ಪಡೆದಿದ್ದು, ಈ ಬಾರಿ ಒಟ್ಟು 40 ಮಂದಿ ವಕೀಲರು ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*ಸೆಪ್ಟೆಂಬರ್ 20, 2026
*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*ಸೆಪ್ಟೆಂಬರ್ 20, 2026