Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕರಡದಲ್ಲಿ ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ  
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕರಡದಲ್ಲಿ ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ  

ಜನವರಿ 17, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಚೆಯ್ಯಂಡಾಣೆ ಜ.17 :  ಕೊಡಗು ಜಿಲ್ಲಾ ಪಂಚಾಯತ್,  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಚೆಯ್ಯಂಡಾಣೆ ಕ್ಲಸ್ಟರ್ ಗೆ ಒಳಪಟ್ಟ ಪ್ರಾಥಮಿಕ ಶಾಲೆಗಳ ಮಕ್ಕಳ ಕಲಿಕಾ ಹಬ್ಬಕ್ಕೆ ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾ.ಪಂ ಅಧ್ಯಕ್ಷ  ಬಿದ್ದಂಡ ರಾಜೇಶ್ ಅಚ್ಚಯ್ಯ ದೀಪ ಬೆಳೆಗಿಸುವುದರ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿ ಅವರು, ಪ್ರಸ್ತುತ ದಿನಗಳಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿಗಳ ಕಲಿಕೆಗೆ ಸರ್ಕಾರ ವಿನೂತನ ಕಾರ್ಯಕ್ರಮಗಳ ಮೂಲಕ ಸಹಕಾರ ನೀಡುತ್ತಿದ್ದು, ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಳ್ಳುವಂತೆ  ಸಲಹೆ ನೀಡಿದರು.

ಚೆಯ್ಯಂಡಾಣೆ ಕ್ಲಸ್ಟರ್ ಮಟ್ಟದ ಸಿ ಆರ್ ಪಿ ಉಷಾ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲು ಇದೊಂದು ಉತ್ತಮ ಕಾರ್ಯಕ್ರಮ, ಎರಡು ವರ್ಷ ಕೋವಿಡ್‍ನಿಂದಾಗಿ ವಿದ್ಯಾರ್ಥಿಗಳಿಗೆ ಸಾಕಷ್ಟು  ನಷ್ಟ ಉಂಟಾಗಿದ್ದು, ಅದನ್ನು ಈ ವರ್ಷ ಕಲಿಕಾ ವರ್ಷ ಎಂದು ಆಚರಿಸುತ್ತಿದ್ದೇವೆ, ಕಲಿಕಾ ಚೇತರಿಕೆ ಹಾಗೂ ಕಲಿಕಾ ಹಬ್ಬಕ್ಕೆ ಪೂರಕವಾದ ಸಂಬಂಧವಿದೆ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.
ಮೂರ್ನಾಡು ಶಾಲೆಯ ಮುಖ್ಯ ಶಿಕ್ಷಕಿ ಲಲಿತಾ ಮಾತನಾಡಿ, ಕಲಿಕಾ ಹಬ್ಬವನ್ನು  ಮಡಿಕೇರಿ ತಾಲ್ಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಕರಡದಲ್ಲಿ ಆಯೋಜಿಸಿದ್ದು, ಒಂದು ವರ್ಷದಲ್ಲಿ ಕಲಿತಂತಹ ಸಾಮರ್ಥ್ಯವನ್ನು ವ್ಯಕ್ತಪಡಿಸಲು ಕಲಿಕಾ ಹಬ್ಬ ಸಹಕಾರಿಯಾಗಲಿದೆ ಎಂದರು.

ಸಲಹಾ ಸಮಿತಿಯ ಸದಸ್ಯರು ಹಾಗೂ ಹಿರಿಯರಾದ ಬೇಪುಡಿಯಂಡ ಬಿದ್ದಪ್ಪ ಮಾತನಾಡಿ,  ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಹೊಂದಿರುವವರು ಹಲವರು ಇದ್ದಾರೆ. ಸರಕಾರಿ ಶಾಲೆಗೆ ಎಲ್ಲ ರೀತಿಯ ಸೌಲಭ್ಯ ಇದ್ದರು  ಖಾಸಗಿ ಶಾಲೆಯನ್ನೇ ಜನರು ಆಯ್ಕೆ ಮಾಡುತ್ತಿರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.

ಎಸ್ ಡಿ ಎಂ ಸಿ ಅಧ್ಯಕ್ಷ ಎಚ್.ಎಂ. ಲೊಕೇಶ್  ಅವರ ಅಧ್ಯಕ್ಷತೆಯಲ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಗ್ರಾ.ಪಂ  ಸದಸ್ಯ ವಿಲಿನ್ ಬೇಪುಡಿಯಂಡ, ನೇತ್ರವತಿ, ಸುಧಾ ಸುಬ್ರಮಣಿ ಹಾಗೂ ಚೆಯ್ಯಂಡಾಣೆ ಕ್ಲಸ್ಟರ್ ಮಟ್ಟದ ಮುಖ್ಯ ಶಿಕ್ಷಕರು, ಪೋಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಡಿಜಿಟಲ್ ಗ್ರಂಥಾಲಯದ ಮೇಲ್ವಿಚಾರಕರು ಮತ್ತಿತರರು ಉಪಸ್ಥಿತರಿದ್ದರು.

ಚೆಯ್ಯಂಡಾಣೆ ಶಿಕ್ಷಕಿ ಜಯಪ್ರದಾ ಕಾರ್ಯಕ್ರಮ ನಿರೂಪಿಸಿದರು.  ಸ್ವಾಗತವನ್ನು ಕರಡ ಶಾಲೆಯ ಮುಖ್ಯ ಶಿಕ್ಷಕಿ ಲೀಲಾವತಿ  ಸ್ವಾಗತಿಸಿ, ಶಿಕ್ಷಕಿ ದಮಯಂತಿ  ಸರ್ವರನ್ನು ವಂದಿಸಿದರು.

ವರದಿ : ಅಶ್ರಫ್ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.