Facebook Twitter WhatsApp Email Telegram Copy Link ಮಡಿಕೇರಿ ಜ.18 : ಚಾಲಕ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ. ಮಡಿಕೇರಿ ಯಿಂದ ಸುಳ್ಯ ಕಡೆ ತೆರಳುತ್ತಿದ್ದ ಕಾರು ಪಲ್ಟಿಯಾಗಿದ್ದು, ಅದೃಷ್ಟವಶತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*ಅಕ್ಟೋಬರ್ 6, 2026
*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*ಅಕ್ಟೋಬರ್ 6, 2026
*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*ಅಕ್ಟೋಬರ್ 6, 2026