Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕಸಾಪದಿಂದ ಶ್ರದ್ಧಾಂಜಲಿ ಸಭೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಸಾಪದಿಂದ ಶ್ರದ್ಧಾಂಜಲಿ ಸಭೆ

ಜನವರಿ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಜ 18. ಜಿಲ್ಲೆಯ ಹಿರಿಯ ಸಾಹಿತಿ, ಕತೆಗಾರ ಪೂ ರಾ ಶ್ರೀನಿವಾಸ್ ಮತ್ತು ಮಡಿಕೇರಿ ಪುರಸಭೆಯ ಮಾಜಿ ಅಧ್ಯಕ್ಷರು ಸಮಾಜ ಸೇವಾಕರ್ತರೂ ಆದ  ಎಂ.ಸಿ.ವಾಸುದೇವ್ ರವರು ನಿನ್ನೆ ನಿಧನರಾಗಿರುತ್ತಾರೆ.
ಪೂರಾ ಶ್ರೀನಿವಾಸ್‌ರವರು ಕವಿಗಳು, ಸಾಹಿತಿ ಮತ್ತು ಲೇಖಕರು ಆಗಿದ್ದು ಜಿಲ್ಲೆಯ ಸಾಹಿತ್ಯ ಲೋಕಕ್ಕೆ  ಅವರ ಕೊಡುಗೆ ಅಪಾರ ಹಾಗೆಯೇ ಎಂ.ಸಿ ವಾಸುದೇವ್ ರವರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ಮಡಿಕೇರಿ ನಗರಸಭೆಯ ಮಾಜಿ ಅಧ್ಯಕ್ಷರಾಗಿದ್ದು ಅಪಾರ ಸೇವೆ ಸಲ್ಲಿಸಿರುತ್ತಾರೆ ಎಂದು ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಅಂಬೇಕಲ್ ನವೀನ್ ನುಡಿದರು. ಅವರು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಜಂಟಿ ಆಶ್ರಯದಲ್ಲಿ ಜಿಲ್ಲಾ ಕಸಾಪ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡುತ್ತಿದ್ದರು
ಸಭೆಯಲ್ಲಿ ಉಪಸ್ಥಿತರಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿಅಧ್ಯಕ್ಷರಾದ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ನಿರ್ದೇಶಕರಾದ ಟಿ.ಪಿ ರಮೇಶ್
ರವರು ಮಾತನಾಡಿ ಪೂ.ರಾ ಶ್ರೀನಿವಾಸರವರು ೫೪ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ
ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದನ್ನು ಸ್ಮರಿಸಿದ ಅವರು ಪೂ.ರಾ ಅವರು ಸಾಹಿತಿಯಾಗಿ,ಕವಿಯಾಗಿ,
ಕಥೆಗಾರರಾಗಿ ಉತ್ತಮ ಲೇಖಕರಾಗಿ ಕೊಡಗು ಜಿಲ್ಲೆಯಲ್ಲಿ ಹೆಸರು ಮಾಡಿದ್ದರು.ಸಾಹಿತ್ಯ ಸಮ್ಮೇಳನಗಳಲ್ಲಿ  ಸಾಹಿತ್ಯ ಪರ ಕಾರ್ಯಕ್ರಮಗಳಲ್ಲಿ ಅವರು ಸಕ್ರಿಯರಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಕೋರಿದ ರಮೇಶ್ ರವರು ಮತ್ತೊಬ್ಬ ಆತ್ಮೀಯ ಗೆಳೆಯ ಎಂ.ಸಿ ವಾಸುದೇವರವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಮಾತನಾಡಿದ  ಅವರು ವಾಸುದೇವರವರು ವಕೀಲರಾಗಿ ಮತ್ತು ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಮಡಿಕೇರಿ
ಪುರಸಭೆಯ ಅಧ್ಯಕ್ಷರಾಗಿ ನಗರದ ಸರ್ವಾಂಗೀಣ ಬೆಳವಣಿಗೆಗಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ಮಡಿಕೇರಿ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯುತ್ತಿದ್ದ ಮಡಿಕೇರಿ ದಸರಾ ಕಾರ್ಯಕ್ರಮಗಳನ್ನು ಮಡಿಕೇರಿಯ ಗಾಂಧಿ  ಮಂಟಪಕ್ಕೆ ಸ್ಥಳಾಂತರ ಮಾಡಿದ್ದು ಇವರು ಪುರಸಭಾಧ್ಯಕ್ಷರಾಗಿದ್ದಾಗ ಎಂದರು. ಸಾರ್ವಜನಿಕ ಜೀವನದಲ್ಲಿ
ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದರು.
        ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷರಾದ ಮೊಣ್ಣಂಡ ಶೋಭಾ ಸುಬ್ಬಯ್ಯನವರು ಮಾತನಾಡಿ ಪೂ.ರಾ ಶ್ರೀನಿವಾಸ್ ರವರು ಜಿಲ್ಲೆಗೆ ಸಾಹಿತ್ಯಿಕವಾಗಿ  ಅತ್ಯುತ್ತಮ ಕೊಡುಗೆ ನೀಡಿರುತ್ತಾರೆ ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ತಿಳಿಸಿದರು.
      ಶ್ರದ್ದಾಂಜಲಿ ಸಭೆಯಲ್ಲಿ ಉಪಸ್ಥಿತರಿದ್ದ ಸ್ಕೌಟ್ ಮತ್ತು ಗೈಡ್ಸ್ನ ಜಿಲ್ಲಾಯುಕ್ತರಾದ ಬೇಬಿಮ್ಯಾಥ್ಯುರವರು ಮಾತನಾಡಿ ಪೂ.ರಾ ಶ್ರೀನಿವಾಸ ಮತ್ತು ಎಂ.ಸಿ ವಾಸುದೇವವರವರು ಮಾಡಿದ ಉತ್ತಮ ಕೆಲಸಗಳ ಬಗ್ಗೆ ಮಾತನಾಡಿದರು.
ನಂತರ ಪರಿಷತ್ತಿನ ಸದಸ್ಯರಾದ ಲಿಯಾಕತ್ ಆಲಿ ಅವರು ಮಾತನಾಡಿ ಸ್ನೇಹಿತ ಪೂ.ರಾ ಶ್ರೀನಿವಾಸ ರವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಉತ್ತಮ ಸೇವೆಯನ್ನು ಶ್ಲಾಘಿಸಿದರು. ಹಾಗೆಯೇ ಎಂ.ಸಿ ವಾಸುದೇವರವರು ಮಾಡಿದ ಸಮಾಜಮುಖಿ ಕೆಲಸಗಳ ಬಗ್ಗೆ ಶ್ಲಾಘಿಸಿದರು.ಮಡಿಕೇರಿ ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ಬೆಪುರನ ಮೇದಪ್ಪನವರು ಶ್ರದ್ದಾಂಜಲಿ ಸಭೆಯಲ್ಲಿ ಉಪಸ್ಥಿತರಿದ್ದು ಸಾಹಿತಿ ಪೂ.ರಾ ಶ್ರೀನಿವಾಸ್ ಮತ್ತು ಮಡಿಕೇರಿ
ಪುರಸಭೆ ಮಾಜಿ ಅಧ್ಯಕ್ಷರಾದ ಎಂ.ಸಿ.ವಾಸುದೇವರವರು ಮಾಡಿದ ಸಾಹಿತ್ಯ ಕ್ಷೇತ್ರ ಮತ್ತು ಸಮಾಜಮುಖಿ ಕೆಲಸಗಳ ಬಗ್ಗೆ ಶ್ಲಾಘಿಸಿದರು.
ಶೃದ್ದಾಂಜಲಿ ಸಭೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಮಡಿಕೇರಿ ತಾಲೂಕು ವಿಶೇಷ ಆಹ್ವಾನಿತರಾದ ಚೊಕ್ಕಾಡಿ ಪ್ರೇಮ ರಾಘವಯ್ಯ ಮತ್ತು ಪರಿಷತ್ತಿನ ಸಿಬ್ಬಂದಿ ಪವಿತ್ರ ಉಪಸ್ಥಿತರಿದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.