Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಶ್ರೀ ವೆಂಕಟರಮಣ ಕ್ರ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ : ಕೊಡಗಿನಲ್ಲಿ 2 ಶಾಖೆಗಳ ಉದ್ಘಾಟನೆಗೆ ಸಿದ್ಧತೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಶ್ರೀ ವೆಂಕಟರಮಣ ಕ್ರ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ : ಕೊಡಗಿನಲ್ಲಿ 2 ಶಾಖೆಗಳ ಉದ್ಘಾಟನೆಗೆ ಸಿದ್ಧತೆ

ಜನವರಿ 19, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.19 : ಸುಳ್ಯದ ಶ್ರೀ ವೆಂಕಟರಮಣ ಕ್ರ್ರೆಡಿಟ್ ಕೊ-ಆಪರೇಟಿವ್ ಸೊಸೈಟಿಯ ಎರಡು ನೂತನ ಶಾಖೆಗಳನ್ನು ನಾಪೋಕ್ಲು ಮತ್ತು ಸೋಮವಾರಪೇಟೆಯಲ್ಲಿ ಆರಂಭಿಸಲಾಗುತ್ತಿದೆ ಎಂದು ಸೊಸೈಟಿಯ ಅಧ್ಯಕ್ಷರಾದ ಪಿ.ಸಿ. ಜಯರಾಮ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲುವಿನ ಪೊನ್ನಮ್ಮ ಕಾವೇರಪ್ಪ ಕಾಂಪ್ಲೆಕ್ಸ್‍ನಲ್ಲಿ 18ನೇ ಶಾಖೆಯ ಉದ್ಘಾಟನೆ ಜ.23 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಶಾಖೆಯ ಕಛೇರಿಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದು, ಭದ್ರತಾ ಕೊಠಡಿಯನ್ನು ಮಡಿಕೇರಿಯ ಪ್ರಾಥಮಿಕ ಕೃಷಿ ಪತ್ತಿನ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾದ ಎ.ಕೆ.ಮನು ಮುತ್ತಪ್ಪ, ಗಣಕೀಕರಣ ವ್ಯವಸ್ಥೆಯನ್ನು ಸಹಕಾರ ಸಂಘಗಳ ಉಪನಿಬಂಧಕರಾದ ಕೃಷ್ಣಪ್ರಸಾದ್ ಎಂಎಸ್. ಉದ್ಘಾಟಿಸಲಿದ್ದಾರೆ. ಪ್ರಥಮ ಪಾಲು ಪತ್ರವನ್ನು ನಾಪೋಕ್ಲು ಗ್ರಾಪಂ ಅಧ್ಯಕ್ಷರಾದ ಪಾರ್ವತಿ, ಪ್ರಥಮ ಠೇವಣಿ ಪತ್ರವನ್ನು ಮಡಿಕೇರಿ ಸರ್ವೋದಯ ಸಮಿತಿ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಂಬೆಕಲ್ಲು, ಪ್ರಥಮ ಉಳಿತಾಯ ಖಾತೆ ಪತ್ರವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ತುಳಸಿ ಮೋಹನ್ ಕಡ್ಲೇರ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಎ.ಕೆ. ನವೀನ್ ಅಪ್ಪಯ್ಯ ಪಾಲ್ಗೊಳ್ಳಲಿದ್ದು, ಸಭಾಧ್ಯಕ್ಷತೆಯನ್ನು ತಾನೇ ವಹಿಸಲಿರುವುದಾಗಿ ಜಯರಾಮ ಅವರು ಮಾಹಿತಿಯನ್ನಿತ್ತರು.
ಸೊಸೈಟಿಯ 19ನೇ ಶಾಖೆ ಸೋಮವಾರಪೇಟೆಯ ನಿಶಾಂತ್ ಟವರ್ಸ್‍ನ ಒಂದನೇ ಮಹಡಿಯಲ್ಲಿ ಜ.27 ರಂದು ಉದ್ಘಾಟನೆಗೊಳ್ಳಲಿದೆ. ಶಾಖೆಯ ಕಛೇರಿಯನ್ನು ಮಡಿಕೇರಿ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಉದ್ಯಮಿ ಡಾ. ಮಂಥರ್ ಗೌಡ, ಗಣಕೀಕರಣ ವ್ಯವಸ್ಥೆಯನ್ನು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎಂ.ಎ.ಮೋಹನ್ ಉದ್ಘಾಟಿಸಲಿದ್ದಾರೆ. ಪ್ರಥಮ ಪಾಲು ಪತ್ರವನ್ನು ಸೋಮವಾರಪೇಟೆ ಪಪಂ ಅಧ್ಯಕ್ಷ ಪಿ.ಕೆ. ಚಂದ್ರು, ಪ್ರಥಮ ಉಳಿತಾಯ ಖಾತೆ ಪುಸ್ತಕವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರೋಹಿತ್ ಹೆಚ್., ಪ್ರಥಮ ಠೇವಣಿ ಪತ್ರವನ್ನು ಕಾಫಿ ಬೆಳೆಗಾರರಾದ ಸುವಿನಾ ಕೃಪಾಲ್ ವಿತರಿಸಲಿದ್ದು, ಮುಖ್ಯ ಅತಿಥಿಗಳಾಗಿ ಉದ್ಯಮಿ ಜಿ.ಎಸ್. ಮೋಹನ್ ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.
ತಿಂಗಳ ಅವಧಿಗೆ ಶೇಕಡ ಅರ್ಧ ಹೆಚ್ಚಿನ ಬಡ್ಡಿ- ನೂತನ ಶಾಖೆಗಳ ಆರಂಭದಿಂದ ಒಂದು ತಿಂಗಳ ಅವಧಿಗೆ ಸೀಮಿತವಾಗಿ ಠೇವಣಿಯ ಮೇಲೆ ಶೇ.0.50 ಹೆಚ್ಚುವರಿ ಬಡ್ಡಿಯನ್ನು ನೀಡಲಾಗುತ್ತದೆಂದು ಅಧ್ಯಕ್ಷರು ತಿಳಿಸಿದರು.
ಪ್ರಗತಿಯ ಪಥದಲ್ಲಿ- ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆ-ಆಪರೇಟಿವ್ ಸೊಸೈಟಿಯು 1997 ರಲ್ಲಿ ಸುಳ್ಯದ ಗೌಡರ ಯುವ ಸೇವಾ ಸಂಘದಿಂದ 436 ಸದಸ್ಯರನ್ನು ಒಳಗೊಂಡಂತೆ ಸ್ಥಾಪಿಸಲ್ಪಟ್ಟಿತು. ಪ್ರಸ್ತುತ ಸಂಸ್ಥೆಯು 16,196 ಸದಸ್ಯರನ್ನು ಒಳಗೊಂಡಿದ್ದು, 4.06 ಕೋಟಿ ಪಾಲು ಬಂಡವಾಳವನ್ನು ಹೊಂದಿದೆ. 150 ಕೋಟಿಗೂ ಹೆಚ್ಚಿನ ಠೇವಣಿಯನ್ನು ಹೊಂದಿ, 136 ಕೊಟಿಗೂ ಹೆಚ್ಚಿನ ಸಾಲವನ್ನು ಸದಸ್ಯರಿಗೆ ವಿತರಿಸಲಾಗಿದ್ದು, ಸಂಸ್ಥೆಯು ನಿರಂತರವಾಗಿ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆಯೆಂದು ವಿವರಿಸಿದರು.
2021-22ನೇ ಸಾಲಿನಲ್ಲಿ ಸಂಸ್ಥೆಯು 1.20 ಕೋಟಿ ನಿವ್ವಳ ಲಾಭವನ್ನು ಗಳಿಸಿದೆ. ಪ್ರತಿ ವರ್ಷವೂ ಸದಸ್ಯರಿಗೆ ಶೇ.15 ರಷ್ಟು ಡಿವಿಡೆಂಡನ್ನು ನೀಡಲಾಗುತ್ತಿದ್ದು, ವಾರ್ಷಿಕ 700 ಕೋಟಿ ರೂ. ವಹಿವಾಟನ್ನು ನಡೆಸುತ್ತಿರುವುದಾಗಿ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಮೋಹನ್‍ರಾಂ ಸುಳ್ಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ, ಮಡಿಕೇರಿ ಶಾಖೆಯ ಅಧ್ಯಕ್ಷ ಅಂಬೆಕಲ್ಲು ನವೀನ್, ಹಾಗೂ ವ್ಯವಸ್ಥಾಪಕ ಅಶೋಕ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.