ಕೊರಗಜ್ಜ ಕ್ಷೇತ್ರಕ್ಕೆ ಚಿತ್ರನಟಿ ಪ್ರೇಮ ಭೇಟಿ

19/01/2023

ಮಡಿಕೇರಿ ಜ.19 : ಕಾಪು ಬಳಿಯ ಕೊರಗಜ್ಜ ಕ್ಷೇತ್ರಕ್ಕೆ ಚಿತ್ರನಟಿ, ಕೊಡಗಿನ ಪ್ರೇಮ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಹೊಸ ಮಾರಿಗುಡಿ ಕ್ಷೇತ್ರಕ್ಕೂ ಭೇಟಿ ನೀಡಿದ ಅವರು ಕ್ಷೇತ್ರದ ಅಭಿವೃದ್ಧಿ ಕುರಿತು ಮಾಹಿತಿ ಪಡೆದರು.