Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಗಂಗಾ ಕಲ್ಯಾಣ ನೀರಾವರಿ ಯೋಜನೆ : ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗಂಗಾ ಕಲ್ಯಾಣ ನೀರಾವರಿ ಯೋಜನೆ : ಅರ್ಜಿ ಆಹ್ವಾನ

ಜನವರಿ 20, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.20 : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯನ್ನು ಸರ್ಕಾರದ ಆದೇಶದಂತೆ 2023 ರ ಜನವರಿ, 13 ರ ಪ್ರಕಾರ ಅನುಷ್ಠಾನಗೊಳಿಸುತ್ತಿದ್ದು, ಪ್ರವರ್ಗ-1 ರಡಿಯಲ್ಲಿ ಬರುವ ಉಪ್ಪಾರ ಮತ್ತು ಇದರ ಉಪಜಾತಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಫಲಾಪೇಕ್ಷಿಗಳು ಜನವರಿ, 17 ರಿಂದ ಮಾರ್ಚ್, 02 ರವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಉಪ್ಪಾರ ಮತ್ತು ಇದರ ಉಪಜಾತಿಯ ಸಮಾಜದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು. ಘಟಕ ವೆಚ್ಚವು 2.50 ಲಕ್ಷ ರೂ.ಗಳಾಗಿದೆ. ಇದರಲ್ಲಿ ರೂ.2 ಲಕ್ಷಗಳ ಸಹಾಯಧನ ಮತ್ತು ಹೆಚ್ಚುವರಿಯಾಗಿ ಅಗತ್ಯವಿದ್ದಲ್ಲಿ ರೂ.50 ಸಾವಿರಗಳ ಸಾಲವನ್ನು ವಾರ್ಷಿಕ ಶೇ.4 ರ ಬಡ್ಡಿ ದರದಲ್ಲಿ 3 ವರ್ಷಗಳ ಮರುಪಾವತಿ ಅವಧಿಯೊಂದಿಗೆ ನೀಡಲಾಗುತ್ತದೆ.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಕೇಂದ್ರ ಆಧಾರ್ ಅಧಿನಿಯಮ, 2016 ಸೆಕ್ಷನ್(7) ರಡಿ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿದೆ. ನಿಗಮದ/ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಸರ್ಕಾರ/ ನಿಗಮವು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ/ ನಿಬಂಧನೆಗಳನ್ನು ಹೊಂದಿದವರಾಗಿರಬೇಕು.
ಅನುದಾನದ ಲಭ್ಯತೆಗೆ ಅನುಗುಣವಾಗಿ ಯೋಜನೆಯನ್ನು/ ಸೌಲಭ್ಯವನ್ನು ಸರ್ಕಾರದ ಆದೇಶದಂತೆ ಜಾರಿಗೊಳಿಸುವುದು. ಯೋಜನೆಗಳ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಗಳಾದಲ್ಲಿ ಆ ದಿನಾಂಕದಿಂದ ಜಾರಿಗೆ ಬರುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು. ಸೇವಾಸಿಂಧು ತಂತ್ರಾಂಶದ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ https://upparadevelopment.karnataka.gov.in ಇಲ್ಲಿ ಸಂಪರ್ಕಿಸಿ ಪಡೆಯಬಹುದು. ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 7026288888 ನ್ನು ಸಂಪರ್ಕಿಸಬಹುದು. ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ.08272-221656 ನ್ನು ಕಚೇರಿ ವೇಳೆಯೊಲ್ಲಿ ಸಂಪರ್ಕಿಸಬಹುದು. ಮಾರ್ಚ್, 02 ರವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.