Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮುಂದಿನ ವಾರ ಮಡಿಕೇರಿ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ ಶಾಸಕರು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮುಂದಿನ ವಾರ ಮಡಿಕೇರಿ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ ಶಾಸಕರು

ಜನವರಿ 20, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.20 : ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ನಾಲ್ಕನೇ ಹಂತದಡಿ ನಗರದ ಭಗವತಿ ದೇವಾಲಯದ ಬಳಿಯಿಂದ ಗಾಳಿಬೀಡು ಜಂಕ್ಷನ್‍ವರೆಗೆ ರಸ್ತೆ ನಿರ್ಮಾಣಕ್ಕೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಡಿಕೇರಿ ನಗರದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿಗೆ 13 ಕೋಟಿ ರೂ. ವೆಚ್ಚದ ಟೆಂಡರ್ ಅನುಮೋದನೆ ಆಗಿದ್ದು, ಆ ನಿಟ್ಟಿನಲ್ಲಿ 2.43 ಕೋಟಿ ರೂ. ವೆಚ್ಚದ ವಿವಿಧ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಮಡಿಕೇರಿ ನಗರದಲ್ಲಿನ ಹಲವು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ಮುಂದಿನ ಶುಕ್ರವಾರ (ಜ.27) ಏರ್ಪಡಿಸಲಾಗಿದೆ. ಆ ನಿಟ್ಟಿನಲ್ಲಿ ನಗರದ ಹಲವು ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಲ್ಲಿ ಕ್ರಮವಹಿಸಲಾಗಿದೆ ಎಂದರು.
ಮಡಿಕೇರಿ ನಗರಸಭೆಯು ತೆರಿಗೆ ಸಂಗ್ರಹದಲ್ಲಿ ಶೇಕಡಾವಾರು ಪ್ರಗತಿ ಸಾಧಿಸಿದೆ. ನಗರಸಭೆಯಿಂದ ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಗತ್ಯ ಕೆಲಸಗಳು ನಡೆದಿವೆ. ನಗರದ ಎಲ್ಲಾ ರಸ್ತೆಗಳನ್ನು ಗುಂಡಿ ಮುಚ್ಚುವ ಮತ್ತು ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯಲಿವೆ ಎಂದು ಶಾಸಕರು ಹೇಳಿದರು.

ವಿವಿಧ ರಸ್ತೆ ಮತ್ತು ಒರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ಮಡಿಕೇರಿ ನಗರದ ವಾರ್ಡ್ ನಂಬರ್ 01 ರಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.8 ರಲ್ಲಿ ಒಳದಾರಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.9 ರಲ್ಲಿ ಗೆಜ್ಜೆ ಸಂಗಪ್ಪ ಸಮುದಾಯ ಭವನ ಉನ್ನತ್ತೀಕರಣ ಕಾಮಗಾರಿ, ವಾರ್ಡ್ ನಂ.13 ರ ಪುಟಾಣಿ ನಗರದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂಬರ್ 14 ರ ಮುನೇಶ್ವರ ದೇವಸ್ಥಾನ ಹತ್ತಿರ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.23 ರ ಅಶೋಕ್ ಪುರದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ ಹೀಗೆ ಒಟ್ಟು 243.78 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮೇಶ ಸುಬ್ರಮಣಿ, ಪೌರಾಯುಕ್ತರಾದ ವಿಜಯ, ನಗರಸಭೆ ಸದಸ್ಯರು, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.