Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಪ್ಲಾಸ್ಟಿಕ್ ಧ್ವಜ ಬಳಸುವವರ ವಿರುದ್ಧ ಕ್ರಮಕೈಗೊಳ್ಳಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪ್ಲಾಸ್ಟಿಕ್ ಧ್ವಜ ಬಳಸುವವರ ವಿರುದ್ಧ ಕ್ರಮಕೈಗೊಳ್ಳಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಜನವರಿ 21, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜ.21 : ರಾಷ್ಟ್ರೀಯ ಹಬ್ಬದ ಸಮಯದಲ್ಲಿ ರಾಷ್ಟ್ರಧ್ವಜದ ಪಾವಿತ್ರತೆ ಕಾಪಾಡಲು ಪ್ಲಾಸ್ಟಿಕ್ ಧ್ವಜ ಬಳಸುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಆಗ್ರಹಿಸಿದರು.

ಸೋಮವಾರಪೇಟೆ ತಹಶೀಲ್ದಾರ್ ನರಗುಂದ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಮಿತಿ ಸದಸ್ಯರು,  ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಾವುಟಗಳನ್ನು ಬಳಸಿ, ತ್ಯಾಜ್ಯದ ರಾಶಿ, ಚರಂಡಿ ಸೇರಿದಂತೆ ಎಲ್ಲೆಂದರಲ್ಲಿ ಎಸೆಯುವುದರಿಂದ ಧ್ವಜಕ್ಕೆ ಅಪಮಾನವಾಗುತ್ತಿದೆ. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜ ತಯಾರಿಸಿ ಮಾರಾಟ ಮಾಡುವುದು ಮತ್ತು ಬಳಸುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಎಂದು  ಮನವಿಯಲ್ಲಿ ತಿಳಿಸಿದ್ದಾರೆ.

ಸಮಿತಿಯ ಸದಸ್ಯರಾದ ಕೆ.ಎನ್. ತೇಜಸ್ವಿ, ರಾಜೇಶ್, ಶಂಕರ್, ಬಿ.ಎಂ. ಪ್ರದೀಪ್, ತಾಕೇರಿ ವೆಂಕಟೇಶ್, ಜಯಪ್ರಕಾಶ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.