Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಸಗೋಡು ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ”
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಸಗೋಡು ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ”

ಜನವರಿ 22, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜ.22 : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಸೋಮವಾರಪೇಟೆ ಕಸಬಾ ಹೋಬಳಿಯ ಮಸಗೋಡು ಗ್ರಾಮದ ಸಿದ್ಧೇಶ್ವರ ಸಮುದಾಯ ಭವನದಲ್ಲಿ ನಡೆಯಿತು. ತಹಸೀಲ್ದಾರ್ ಎಸ್.ಎನ್. ನರಗುಂದ ಅವರು ಅಧ್ಯಕ್ಷತೆ ವಹಿಸಿದ್ದರು. ಸರ್ಕಾರದ ಮಹಾತ್ವಾಕಾಂಕ್ಷೆಯ ಈ ಯೋಜನೆಯಿಂದ ಗ್ರಾಮೀಣ ಜನರು ಹೆಚ್ಚಿನ ಪ್ರಯೋಜನ ಪಡೆಯಬಹುದಾಗಿದೆ. ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿದರೆ, ಪಹಣಿಯಲ್ಲಿನ ಲೋಪದೋಷಗಳ ತಿದ್ದುಪಡಿ, ಪೌತಿ ಖಾತೆ, ಸರ್ಕಾರದ ಯೋಜನೆಗಳಾದ ಇಂದಿರಾ ಗಾಂಧಿ ವೃದ್ಧಾಪ್ಯವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ, ಅಂಗವಿಕಲ ವೇತನ, ಅಂತ್ಯಸAಸ್ಕಾರದ ಪರಿಹಾರ ಧನ, ರಾಷ್ಟಿçÃಯ ಕುಟುಂಬ ನೆರವು ಯೋಜನೆ, ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವುದು, ಗ್ರಾಮಗಳಿಗೆ ಸ್ಮಶಾನ ಕಲ್ಪಿಸುವುದು ಸೇರಿದಂತೆ ಹಲವು ಸಮಸ್ಯೆಗಳ ಪರಿಹರಿಸಿಕೊಳ್ಳಲು ಸಾಧ್ಯ ಎಂದರು
ನೇರುಗಳಲೆ ಗ್ರಾ.ಪಂ ಉಪಾಧ್ಯಕ್ಷ ಪ್ರವೀಣ್ ಮಾತನಾಡಿ, ತಣ್ಣೀರುಹಳ್ಳ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಗ್ರಾಮದ 88 ಏಕರೆ ಪೈಸಾರಿ ಜಾಗದ, 10 ಏಕರೆ ಸ್ಥಳದಲ್ಲಿ 200 ಕುಟುಂಬಗಳು ವಾಸಿಸುತ್ತಿದ್ದಾರೆ. ಆದರೆ, ಸ್ಥಳಕ್ಕೆ ಯಾವುದೇ ದಾಖಲಾತಿ ಇಲ್ಲದಿರುವುದರಿಂದ ಸರ್ಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಕೂಡಲೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕುಟುಂಬಕ್ಕೆ ಮೂರು ಮುಕ್ಕಾಲು ಸೆಂಟ್ ನಿವೇಶನಕ್ಕೆ ದಾಖಲಾತಿ ಮಾಡಿಕೊಡಬೇಕು. ಸ್ಥಳದ ಹಿಡುವಳಿ ಸಮಸ್ಯೆ ಇರಬಹುದು ಸ್ಥಳ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ತಹಸೀಲ್ದಾರ್ ತಿಳಿಸಿದರು.ಇದೇ ಸಂದರ್ಭ ಪಂಚಾಯಿತಿ ಸದಸ್ಯ ವಿನಯ್ ಸಂಭ್ರಮ್ ಮಾತನಾಡಿ, ಗ್ರಾಮ ವಾಸ್ತವ್ಯ ಎಂಬುದು ಅತೀ ಹೆಚ್ಚು ಸಮಸ್ಯೆಗಳಿರುವ ಹಿಂದುಳಿದ ಗ್ರಾಮಗಳಲ್ಲೇ ನಡೆಯಬೇಕು. ತಹಸೀಲ್ದಾರರು ಗ್ರಾಮೀಣ ಸಮಸ್ಯೆಗಳನ್ನು ಹತ್ತಿರದಿಂದ ನೋಡಬೇಕು ಎಂದು ಹೇಳಿದರು.ಕಳೆದ ನಾಲ್ಕು ವರ್ಷಗಳಿಂದ ಕಾಲು ಸ್ವಾದೀನ ಕಳೆದುಕೊಂಡಿದ್ದೇನೆ. ಇದುವರೆಗೆ ಅಂಗವಿಕಲರಿಗೆ ಸಿಗಬೇಕಾದ ಸೌಲಭ್ಯ ಸಿಕ್ಕಿಲ್ಲ. ಮಡಿಕೇರಿ ಡಾಕ್ಟರ್ ಹತ್ತಿರ ಎರಡು ಬಾರಿ ಹೋಗಿದ್ದೇನೆ, ಯಾರು ಸಹಾಯ ಮಾಡುತ್ತಿಲ್ಲ ಎಂದು ಅಂಗವಿಕಲ ಶಿವರಾಜು ತಮ್ಮ ಅಸಹಾಯಕತೆ ತೋಡಿಕೊಂಡರು. ಸೂಕ್ತ ಸಲಹೆ ನೀಡಿ ಸಮಸ್ಯೆ ಬಗೆಹರಿಸುವಂತೆ ಗ್ರಾಮಲೆಕ್ಕಿಗರಿಗೆ ತಹಸೀಲ್ದಾರ್ ಸೂಚಿಸಿದರು.ಕಂದಾಯ ಇಲಾಖೆ ಮತ್ತು ಸಂಧ್ಯಾ ಸುರಕ್ಷ ವೇತನ ಸೇರಿದಂತೆ ಪರಿಹಾರಕ್ಕಾಗಿ ಅರ್ಜಿ ಗ್ರಾಮಸ್ಥರು ಅರ್ಜಿ ಸಲ್ಲಿಸಿದರು. ಸಭೆಯಲ್ಲಿ.ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ
ಮಸಗೋಡು ಗ್ರಾಮದ ಅಧ್ಯಕ್ಷ ಭುವನ್, ಗ್ರಾ.ಪಂ ಸದಸ್ಯರು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.