ಗೋಣಿಕೊಪ್ಪಲು- ಕೈಕೇರಿ ಮುಖ್ಯ ರಸ್ತೆಯಲ್ಲಿ ಸರಣಿ ಅಪಘಾತ

22/01/2023

ಮಡಿಕೇರಿ ಜ.22 : ಗೋಣಿಕೊಪ್ಪಲು- ಕೈಕೇರಿ ಮುಖ್ಯ ರಸ್ತೆಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ.