Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ನೇತಾಜಿ ಸವಿನೆನಪಿಗಾಗಿ “ನೇತಾಜಿ ಜಂಕ್ಷನ್‌” ನಾಮಫಲಕ ಅನಾವರಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನೇತಾಜಿ ಸವಿನೆನಪಿಗಾಗಿ “ನೇತಾಜಿ ಜಂಕ್ಷನ್‌” ನಾಮಫಲಕ ಅನಾವರಣ

ಜನವರಿ 23, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.23 : ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 126ನೇ ಜನ್ಮ ದಿನಾಚರಣೆ ಅಂಗವಾಗಿ ಜನವರಿ 23  “ಪರಾಕ್ರಮ್ ದಿವಸ್‌” ದಂದು ನೇತಾಜಿ ಅವರ ಸವಿನೆನಪಿಗಾಗಿ ಮಡಿಕೇರಿ ನಗರದ ವಾರ್ಡ್ ನಂ.6 ರ ಸ್ಥಳೀಯ ರಾಘವೇಂದ್ರ ದೇವಾಲಯದ ಬಳಿ “ನೇತಾಜಿ ಜಂಕ್ಷನ್‌” ಎಂದು ನಾಮಕರಣ ಮಾಡಿ ನಾಮಫಲಕವನ್ನು ಅನಾವರಣಗೊಳಿಸಲಾಯಿತು.

ನಾಮಫಲಕವನ್ನು ಅನಾವರಣಗೊಳಿಸಿ ಮಾತನಾಡಿದ ಮಡಿಕೇರಿ ನಗರಸಭಾ ಸದಸ್ಯರಾದ ಕೆ.ಎಸ್.‌ ರಮೇಶ್‌ ರವರು, ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರಾದ ಸುಭಾಷ್ ಚಂದ್ರ ಬೋಸ್ ರವರು ಸ್ವಾಮಿ ವಿವೇಕಾನಂದರ ವಿಚಾರ ಧಾರೆಗಳಿಂದ ಪ್ರಭಾವಿತರಾಗಿ ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಸುಭಾಷ್ ಚಂದ್ರ ಬೋಸ್ ಎಂಬ ಹೆಸರನ್ನು ನಾವು ಕೇಳಿದಾಗಲೆಲ್ಲಾ, ನಮ್ಮ ಮನಸ್ಸಿನಲ್ಲಿ ಬರುವ ಮೊದಲ ವಿಷಯವೆಂದರೆ ಅವರ ಜನಪ್ರಿಯ ಮಾತು “ತುಮ್ ಮುಜೆ ಖೂನ್ ದೋ ಮೈನ್ ತುಮ್ಹೆ ಆಜಾದಿ ದುಂಗಾ” (ನೀವು ನನಗೆ ರಕ್ತಕೊಡಿ, ನಾನು ನಿಮಗೆ ಸ್ವಾತಂತ್ರ್ಯ ತಂದು ಕೊಡುತೇನೆ). ನೇತಾಜಿ ಎಂದೇ ಖ್ಯಾತರಾಗಿದ್ದ ಸುಭಾಷ್ ಚಂದ್ರ ಬೋಸ್ ಅವರು ಮಹಾನ್ ಉಗ್ರ, ಸ್ವಾತಂತ್ರ್ಯ ಹೋರಾಟಗಾರ ಮತ್ತು ದೇಶಭಕ್ತರಾಗಿದ್ದರು. ಸ್ವತಂತ್ರ ಭಾರತದ ಕಲ್ಪನೆಗೆ ಬದ್ಧತೆಯಿಂದ ಅವರು ತೆಗೆದುಕೊಂಡ ಧೈರ್ಯಶಾಲಿ ನಿರ್ಧಾರಗಳು ಅವರನ್ನು ಖ್ಯಾತರನ್ನಾಗಿ ಮಾಡಿವೆ. ಅವರ ಆದರ್ಶಗಳು ಮತ್ತು ತ್ಯಾಗ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿ ನೀಡುತ್ತವೆ ಎಂದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನವಾದ ಇಂದು ಅವರಿಗೆ ಕೃತಜ್ಞತೆಯಿಂದ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಅವರ ಸವಿನೆನಪಿಗಾಗಿ ಮಡಿಕೇರಿ ನಗರದ ವಾರ್ಡ್ ನಂ.6 ರ ಸ್ಥಳೀಯ ರಾಘವೇಂದ್ರ ದೇವಾಲಯದ ಬಳಿ “ನೇತಾಜಿ ಜಂಕ್ಷನ್‌” ಎಂದು ನಾಮಕರಣ ಮಾಡಿ ನಾಮಫಲಕವನ್ನು ಅನಾವರಣಗೊಳಿಸಲಾಗಿದೆ ಎಂದು ಕೆ.ಎಸ್.‌ ರಮೇಶ್‌ರವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಸದಸ್ಯರಾದ ಪಿ.ಎಂ. ರವಿ, ಉದ್ಯಮಿ ಹರೀಶ್‌ ರೈ, ಜನನಿ ಮಹಿಳಾ ಮಂಡಳಿ(ರಿ) ಇದರ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ, ನಿರ್ದೇಶಕರುಗಳು, ಸದಸ್ಯರು, ಶ್ರೀ ರಕ್ಷಾ ಪ್ರಗತಿಬಂಧು ಸದಸ್ಯರು, ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ, NEWS DESK ಮಾ.7 : ಈ ಸಾಲಿನ ಬಜೆಟ್ ಅಧಿವೇಶನದ ಮೊದಲ ದಿನವೇ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ…

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.