Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಇವರೇ ಚಾಂಪಿಯನ್ …
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಇವರೇ ಚಾಂಪಿಯನ್ …

ಜನವರಿ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.23 : ಕೊಡಗು ಪ್ರೆಸ್‌ಕ್ಲಬ್‌ ಕ್ರಿಕೆಟ್ ಪ್ರೀಮಿಯರ್ ಲೀಗ್-3ರಚಾಂಪಿಯನ್ ಆಗಿ ಮೀಡಿಯಾ ಸೂಪರ್‌ ಕಿಂಗ್ಸ್ ತಂಡ ಹೊರಹೊಮ್ಮಿದೆ. ಅಂತಿಮ ಕ್ಷಣದಲ್ಲಿ ಎಡವಿದ ಇಂಚರ ಕೊಡಗು ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮಂದ ಬೆಳಕಿನ ಕಾರಣದಿಂದ 2 ಓವರ್‌ಗೆ ನಡೆದ ಫೈನಲ್ ಪಂದ್ಯದಲ್ಲಿಟಾಸ್‌ಗೆದ್ದ ಇoಚರ ಕೊಡಗು ತoಡ ಬ್ಯಾಟಿಂಗ್‌ ಆಯ್ದುಕೊಂಡಿತು.ಆದರೆ, ಬ್ಯಾಟಿಂಗ್‌ನಲ್ಲಿ ಆಟಗಾರರು ಎಡವಿದ್ದರಿoದ 2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 7 ರನ್ ಗಳಿಸಲಷ್ಟೇ ಶಕ್ತರಾದರು.ಗೆಲ್ಲಲು 8 ರನ್‌ಗಳ ಗುರಿ ಪಡೆದ ಮೀಡಿಯಾ ಸೂಪರ್‌ ಕಿಂಗ್ಸ್ ಮೊದಲ ಓವರ್‌ನಲ್ಲಿ ಇನ್ನು ಒಂದು ಎಸೆತ ಬಾಕಿ ಇರುವಾಗಲೇ ವಿಕೆಟ್ ಕಳೆದುಕೊಳ್ಳದೆ 11 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಮೀಡಿಯಾ ಸೂಪರ್‌ ಕಿಂಗ್ಸ್ ತಂಡದ  ಪರ ಮಂಜು 3 ಎಸೆತಗಳಲ್ಲಿ 9 ರನ್ ಗಳಿಸಿದರಲ್ಲದೆ 1 ವಿಕೆಟ್ ಕಬಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್‌ ಗೆದ್ದ ಇoಚರ ಕೊಡಗುತoಡ ಬೌಲಿಂಗ್‌ ಆಯ್ದುಕೊoಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸೆನ್ಸಾ ಕುಶಾಲನಗರತಂಡ 4 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 50 ರನ್ ಗಳಿಸಿತು.ಗುರಿ ಬೆನ್ನಟ್ಟಿದ ಇಂಚರ ಕೊಡಗು ತoಡ 3.2 ಓವರ್‌ಗಳಲ್ಲಿಯೇ 51 ರನ್ ಗಳಿಸಿ ಫೈನಲ್ ಪ್ರವೇಶಿಸಿತು.
ಎಲಿಮಿನೇಟರ್ ಪಂದ್ಯದಲ್ಲಿ ಟಾಸ್‌ ಗೆದ್ದ ಮೀಡಿಯಾ ಸೂಪರ್‌ ಸೂಪರ್ ಕಿಂಗ್ಸ್ ತಂಡ ಬೌಲಿಂಗ್‌ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಕೂರ್ಗ್ ಮೌಂಟ್ಸ್ ಲಯನ್ಸ್ ತಂಡ 4 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 25 ರನ್ ಗಳಿಸಲಷ್ಟೇ ಶಕ್ತವಾಯಿತು.ಅಲ್ಪ ಮೊತ್ತದಗುರಿ ಬೆನ್ನಟ್ಟಿದ ಮೀಡಿಯಾ ಸೂಪರ್‌ ಕಿಂಗ್ಸ್ ತಂಡ  2 ಓವರ್‌ಗಳಲ್ಲಿಯೇ ವಿಕೆಟ್ ಕಳೆದುಕೊಳ್ಳದೆ 26 ರನ್ ಗಳಿಸಿ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅವಕಾಶ ಪಡೆಯಿತು.
2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್‌ ಗೆದ್ದ ಸೆನ್ಸಾ ಕುಶಾಲನಗರ ತಂಡ ಬೌಲಿಂಗ್‌ ಆಯ್ದುಕೊಂಡು ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಮೀಡಿಯಾ ಸೂಪರ್‌ ಕಿಂಗ್ಸ್ ತಂಡ 4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 45 ರನ್ ಗಳಿಸಿತು. ಗೆಲ್ಲಲು ಬೇಕಿದ್ದ 46 ರನ್‌ಗಳ ಗುರಿ ಬೆನ್ನಟ್ಟಿದ ಸೆನ್ಸಾ ಕುಶಾಲನಗರ ತಂಡ 4 ಓವರ್‌ಗಳಲ್ಲಿ 41 ರನ್ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು.
ಉಳಿದಂತೆ ಮೀಡಿಯಾ ವಾರಿಯರ್ಸ್, ಮೀಡಿಯಾಕೂಲ್, ಮೀಡಿಯಾಕ್ಯಾಪ್ಟನ್ 12, ಗೋಣಿಕೊಪ್ಪ ಮೀಡಿಯಾಕಿಂಗ್ಸ್ ತಂಡಗಳು ಪಾಲ್ಗೊಂಡಿದ್ದವು. ಐಪಿಎಲ್ ಮಾದರಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧೆಡೆಯ 107 ಪತ್ರಕರ್ತರು ಪಾಲ್ಗೊಂಡಿದ್ದರು. ತೀರ್ಪುಗಾರರಾಗಿ ರಮೇಶ್, ಮಂಜು, ಸಚಿನ್‌ಕಾರ್ಯನಿರ್ವಹಿಸಿದರು.
ವೈಯಕ್ತಿಕ ಬಹುಮಾನ
ಮ್ಯಾನ್‌ಆಫ್ ದಿ ಸೀರಿಸ್ : ಮಂಜು
ಬೆಸ್ಟ್ಕ್ಯಾಚ್: ಪ್ರೇಮ್
ಮ್ಯಾನ್‌ಆಫ್ ದಿ ಮ್ಯಾಚ್ ಫೈನಲ್: ಮಂಜು
ಬೆಸ್ಟ್ಎನೆರ್ಜಿಟಿಕ್ ಪ್ಲೇಯರ್: ಲೋಹಿತ್
ಬೆಸ್ಟ್ ಬೌಲರ್: ಮುಸ್ತಾಫಾ
ಬೆಸ್ಟ್ ಫೀಲ್ಡರ್: ಇಸ್ಮಾಯಿಲ್
ಬೆಸ್ಟ್ಆಲ್‌ರೌಂಡರ್: ಆದರ್ಶ್
ಬೆಸ್ಟ್ ಬ್ಯಾಟ್ಸ್ಮೆನ್: ಜಯಪ್ರಕಾಶ್
ಮೋಸ್ಟ್ ವ್ಯಾಲ್ಯೂಬಲ್ ಪ್ಲೇಯರ್: ಮಂಜು
ಬೆಸ್ಟ್ ಸೀನಿಯರ್ ಪ್ಲೇಯರ್: ಪಾರ್ಥಚಿನ್ನಪ್ಪ
ಬೆಸ್ಟ್ ವುಮೆನ್ ಪ್ಲೇಯರ್: ಚೈತನ್ಯ
ಬೆಸ್ಟ್ ವಿಕೇಟ್‌ಕೀಪರ್: ಚನ್ನನಾಯಕ್

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.