Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಮಂಜಿನ ನಗರಿ ಪ್ರವೇಶಿಸಿದ ರೈಡ್ ಫಾರ್ ರೋಟರಿ : ಮಣ್ಣು, ನೀರು ಸಂರಕ್ಷಣೆಯ ಮಹತ್ವ ಸಾರಿದ 41 ವಿದೇಶಿ ಬೈಕ್ ಸವಾರರು
ಇತ್ತೀಚಿನ ಸುದ್ದಿಗಳು

ಮಂಜಿನ ನಗರಿ ಪ್ರವೇಶಿಸಿದ ರೈಡ್ ಫಾರ್ ರೋಟರಿ : ಮಣ್ಣು, ನೀರು ಸಂರಕ್ಷಣೆಯ ಮಹತ್ವ ಸಾರಿದ 41 ವಿದೇಶಿ ಬೈಕ್ ಸವಾರರು

January 24, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.24 : ಮಣ್ಣು ಮತ್ತು ನೀರಿನ ಸಂರಕ್ಷಣೆಯ ಸಂದೇಶ ಸಾರುವ ರೋಟರಿ ಜಿಲ್ಲೆ 3181 ನ ಮಹತ್ವದ ಬೈಕ್ ಜಾಥಾ,  ರೈಡ್ ಫಾರ್ ರೋಟರಿಗೆ ಮಡಿಕೇರಿ ರೋಟರಿ ಕ್ಲಬ್ ವತಿಯಿಂದ ಸಂಭ್ರಮದ ಸ್ವಾಗತ ಕೋರಲಾಯಿತು.
ಏಳನೇ ಆವೖತ್ತಿಯ ರೈಡ್ ಫಾರ್ ರೋಟರಿಯಲ್ಲಿ ಈ ವಷ೯ 16 ದೇಶಗಳ 41 ಬೈಕ್ ಸವಾರರು ಪಾಲ್ಗೊಂಡಿದ್ದಾರೆ. ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ಮಾಜಿ ಗವನ೯ರ್ ಡಾ.ರವಿ ಅಪ್ಪಾಜಿ, ರೋಟರಿ ವಲಯ 6 ರ ಸಹಾಯಕ ಗವನ೯ರ್ ರತನ್ ತಮ್ಮಯ್ಯ, ರೋಟರಿ ಅಧ್ಯಕ್ಷ ಕಾಂಡಂಡ   ಕಾಯ೯ಪ್ಪ, ರೋಟರಿ ಜಿಲ್ಲಾ ಪಬ್ಲಿಕ್ ಇಮೇಜ್ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ.  ಅಂತರರಾಷ್ಟ್ರೀಯ ಸೇನಾ ಸಮಿತಿ ಅಧ್ಯಕ್ಷ  ದೇವಣೀರ ಕಿರಣ್, ಗೀತಾ ಗಿರೀಶ್, ಶರತ್, ಅಮರ್, ಇನ್ನರ್ ವೀಲ್ ಸಂಸ್ಥೆಯ ಮುಂದಿನ ವಷ೯ದ ಜಿಲ್ಲಾಧ್ಯಕ್ಷೆ ಪೂಣಿ೯ಮಾ ರವಿ  ಸೇರಿದಂತೆ ರೋಟರಿ ಪ್ರಮುಖರು ರೈಡ್ ಫಾರ್ ರೋಟರಿ ತಂಡವನ್ನು ಸ್ವಾಗತಿಸಿದರು.
ಮಡಿಕೇರಿಯ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಕೆಲ ಹೊತ್ತು ಮಣ್ಣು ಮತ್ತು ನೀರಿನ ಸಂರಕ್ಷಣೆಯ ಸಂದೇಶ ಫಲಕದೊಂದಿಗೆ ತಮ್ಮ ಜಾಥಾದ  ಉದ್ದೇಶದ ಮಾಹಿತಿ ನೀಡಿದ ಸವಾರರು ತರುವಾಯ ಕಾಲೇಜು ರಸ್ತೆ, ರಾಜಾಸೀಟ್ ರಸ್ತೆಗಾಗಿ ಮೇಕೇರಿ ಗ್ರಾಮಕ್ಕೆ ತೆರಳಿದರು.
ಈ ಸಂದಭ೯ ಮಾತನಾಡಿದ ನ್ಯೂಯಾಕ್೯ನ  ಜೈನ್ಸಿ ಕ್ಲೇವಡ್೯ ಭಾರತ ಅತ್ಯಂತ ಸುಂದರವಾದ ಪ್ರಾಕೖತ್ತಿಕ ಶ್ರೀಮಂತಿಕೆಯ ದೇಶವಾಗಿದೆ. ಅದರಲ್ಲಿಯೂ ದಕ್ಷಿಣ ಭಾರತದ ಹಲವು ಪ್ರದೇಶಗಳು ಅತ್ಯಂತ ರಮಣೀಯವಾಗಿದ್ದು ಮನಸ್ಸಿಗೆ ಸಂತೋಷ ತಂದಿದೆ. ಭಾರತದಲ್ಲಿ ಹಿಂದೆಂದಿಗಿಂತಲೂ ಈಗ ಶುಚಿತ್ವಕ್ಕೆ ಆದ್ಯತೆ ನೀಡಲಾಗುತ್ತಿರುವುದು ಸಮಧಾನದ ಅಂಶ.  ಜಗತ್ತಿನ ಪ್ರತೀ ಜೀವಿಯೂ ನೀರು ಮತ್ತು ಮಣ್ಣಿನ ರಕ್ಷಣೆಗೆ ಪ್ರತೀಯೋವ೯ರೂ ಪಣ ತೊಡಬೇಕಾಗಿರುವುದು ಕತ೯ವ್ಯವಾಗಿದೆ ಎಂದು ಹೇಳಿದರು.
ಕಳೆದ 7 ಆವೖತ್ತಿಗಳಿಂದಲೂ ರೈಡ್ ಫಾರ್ ರೋಟರಿಗೆ ಮಾಗ೯ದಶ೯ಕರಾಗಿರುವ ರಾಘವೇಂದ್ರ ಯಾರಂಗಲ್ ಮಾತನಾಡಿ, ಇದೇ 15 ರಂದು ತಮಿಳುನಾಡಿನ ಮಹಾಬಲೀಪುರಂನಲ್ಲಿ ರೈಡ್ ಫಾರ್ ರೋಟರಿಯ ಜಾಥಾ ಆರಂಭವಾಗಿ ತಮಿಳುನಾಡು, ಆಂಧ್ರ ಮೂಲಕ ಕನಾ೯ಟಕ ಪ್ರವೇಶಿಸಿದ್ದು ಇದೇ 27 ರಂದು  ಮಂಗಳೂರಿನಲ್ಲಿ ಆಯೋಜಿತ ರೋಟರಿ ಜಿಲ್ಲಾ ಸಮಾವೇಶದಲ್ಲಿ ಸಮಾಪನಗೊಳ್ಳಲಿದೆ. ಈ ವಷ೯ವೂ ರೋಟರಿಯ ಮಹತ್ವದ ಯೋಜನೆ ರೈಡ್ ಫಾರ್ ರೋಟರಿಗೆ ಅತ್ಯುತ್ತಮ ಸ್ಪಂದನೆ ದೊರಕಿದೆ ಎದರು.
ರೋಟರಿ ರೈಡ್ ಫಾರ್ ರೋಟರಿಯ ಜಿಲ್ಲಾ ಸಮಿತಿ ಅಧ್ಯಕ್ಷ ಕೖಷ್ಣ ನಾರಾಯಣ ಮುಳಿಯ ಪ್ರತಿಕ್ರಿಯಿಸಿ, ರೋಟರಿ ಜಿಲ್ಲಾ ಗವನ೯ರ್ ಪ್ರಕಾಶ್ ಕಾರಂತ್ ಆಶಯದಂತೆ ವಿದೇಶಿ ಸವಾರರನ್ನೊಳಗೊಂಡ 7 ನೇ ಆವೖತ್ತಿಯ ರೈಡ್ ಫಾರ್ ರೋಟರಿಯು ಅತ್ಯಂತ ಸಫಲವಾಗಿದೆ. ಕೊಡಗಿಗೆ ಬಂದಾಗ ಮಡಿಕೇರಿ ರೋಟರಿ ಸಂಸ್ಥೆಯವರು ಕೊಡಗಿನ ಆಚಾರ ವಿಚಾರ, ಸ್ಥಳೀಯ ಸಂಸ್ಕೖತಿ ಪರಿಚಯ ಮಾಡುವ ಕಾಯ೯ಕ್ರಮ ಆಯೋಜಿಸುವ ಮೂಲ ಕ 16 ದೇಶಗಳ ಪ್ರತಿನಿಧಿಗಳಿಗೂ ಕೊಡಗಿನ ಸಾಂಸ್ಕೖತಿಕ ಕಂಪನ್ನು ಬೀರಿದ್ದಾರೆ ಎಂದರು.
ರೋಟರಿ ಸಹಾಯಕ ಗವನ೯ರ್ ಕೆ.ಎಸ್.ರತನ್ ತಮ್ಮಯ್ಯ ಮಾತನಾಡಿ,  ಕಾಫಿ ಕರಿಮೆಣಸು ಬೆಳೆಗಳ ಕೊಡಗನ್ನು ವಿದೇಶಿ ಪ್ರತಿನಿಧಿಗಳು ಅಪಾರವಾಗಿ ಮೆಚ್ಚಿದ್ದು ರೋಟರಿ ಮೂಲಕ ಕೊಡಗಿನ ಆತಿಥ್ಯವನ್ನು ಮತ್ತೊಮ್ಮೆ ರೋಟರಿ ಮೂಲಕ ಪರಿಚಯಿಸಿದ್ದೇವೆ.  ಕೊಡಗಿನ ಹಲವು ರೋಟರಿ ಸದಸ್ಯರು ತಮ್ಮ ಸಂಸ್ಥೆಗಳ ಧ್ವಜಗಳನ್ನು ವಿದೇಶಿ ಪ್ರತಿನಿಧಿಗಳೊಂದಿಗೆ ವಿನಿಮಯ ಮಾಡಿಕೊಳ್ಳಲಿದ್ದಾರೆ. ಈ  ಮೂಲಕ ವಿದೇಶದ ರೋಟರಿ ಸಂಸ್ಥೆಗಳ ಅನೇಕ ಯೋಜನೆಗಳಿಗೆ ರೈಡ್ ಫಾರ್ ರೋಟರಿ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಇದೇ ಸಂದಭ೯ ಮಡಿಕೇರಿ ನಗರ ಸಂಚಾರಿ ಪೊಲೀಸರು ರೈಡ್ ಫಾರ್ ರೋಟರಿ ಜಾಥಾದಲ್ಲಿ ಸಂಚಾರ ಜಾಗ್ರತಿಯ ಮಾಹಿತಿ ನೀಡಿ ಗಮನ ಸೆಳೆದರು. 12 ಮಹಿಳಾ ಬೈಕ್ ಸವಾರರೂ ರೈಡ್ ಫಾರ್ ರೋಟರಿಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಮುಖ್ಯರಸ್ತೆಯಲ್ಲಿ ಸಾಗಿದ ರೈಡ್ ಫಾರ್ ರೋಟರಿ ನೂರಾರು ಸಾವ೯ಜನಿಕರ ಗಮನ ಸೆಳೆಯಿತು.

Share. Facebook Twitter Pinterest LinkedIn Tumblr Email WhatsApp
Previous Articleಎಲ್ ರೈಸರ್ಸ್ ತಂಡಕ್ಕೆ ನಾಪೋಕ್ಲು ಪ್ರೀಮಿಯರ್ ಲೀಗ್ ಕ್ರಿಕೆಟ್ ಕಪ್ : ರಫಾ ಕ್ರಿಕೆಟರ್ಸ್ ತಂಡ ರನ್ನರ್ಸ್
Next Article ಯೂತ್ ಹಾಸ್ಟೇಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಅಯ್ಯಣ್ಣ ಅಧಿಕಾರ ಸ್ವೀಕಾರ

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.