Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*
  • *ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*
  • *ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*
  • *ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*
  • *ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಯಡೂರು ಬಿ.ಟಿ.ಸಿ.ಜಿ. ಕಾಲೇಜು ಅಭಿವೃದ್ಧಿ ಸಮಿತಿ ರಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಯಡೂರು ಬಿ.ಟಿ.ಸಿ.ಜಿ. ಕಾಲೇಜು ಅಭಿವೃದ್ಧಿ ಸಮಿತಿ ರಚನೆ

ಜನವರಿ 24, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜ.24 : ಸಮೀಪದ ಯಡೂರು ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಎಸ್. ಮಹೇಶ್‌ ಅವರು ಅವರೋಧವಾಗಿ ಆಯ್ಕೆಯಾಗಿದ್ದಾರೆ. ಕಾಲೇಜಿನ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಾಧ್ಯಕ್ಷರಾಗಿ ಪ್ರಾಂಶುಪಾಲರಾದ ಹೆಚ್.ಎನ್.ರಾಜು ಅವರನ್ನು ನೇಮಕ ಮಾಡಲಾಯಿತು. ಸದಸ್ಯರುಗಳಾಗಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ,  ಎಂ.ಪಿ.ಗೋಪಾಲ್ ತಾಕೇರಿ, ಜೆ.ಸಿ.ಶೇಖರ್ ಸೋಮವಾರಪೇಟೆ, ತಂಗಮ್ಮ ಹಾನಗಲ್, ಧರ್ಮಪ್ಪ ಹರಗ, ಮನುಕುಮಾರ್ ಚೌಡ್ಲು, ಭಾನುಪ್ರಕಾಶ್, ಯಡೂರು ಪ್ರಸನ್ನ ನಾಯರ್ ಸೋಮವಾರಪೇಟೆ, ಜೀವನ್ ನೇಗಳ್ಳಿ ಸೋಮವಾರಪೇಟೆ, ಶರತ್ ಸೋಮವಾರಪೇಟೆ, ಲಕ್ಷ್ಮಿ ಗ್ರಾ.ಪಂ ಅಧ್ಯಕ್ಷರು, ಪ್ರವೀಣ್  ಸದಸ್ಯರು, ಪ್ರಶಾಂತ್, ದಿವ್ಯಮೋಹನ್, ಪಿ.ಡಿ.ಪ್ರಕಾಶ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಆಯ್ಕೆಯಾದರು.

ಕಾಲೇಜಿನ ಸರ್ವತೋಮುಖ ಅಬಿವೃದ್ಧಿಗೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಚರ್ಚಿಸಲಾಯಿತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಹೊಸದಾಗಿ ಬಿ.ಸಿ.ಎ., ಹೋಟೆಲ್ ಮ್ಯಾನೇಜ್‌ಮೆಂಟ್ ಹಾಗೂ ಟೂರಿಸಂ ವಿಷಯಗಳಿಗೆ ಸಂಬಂಧಿಸಿದಂತೆ ಹೊಸ ಕೋರ್ಸ್ ಗಳನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ತೀರ್ಮಾನಿಸಲಾಗಿದ್ದು ಪೋಷಕರು, ಸಾರ್ವಜನಿಕರು ಹಾಗೂ ಕಾಲೇಜಿನ ಉಪನ್ಯಾಸಕರು ಕೈ ಜೋಡಿಸುವಂತೆ ಶಾಸಕರು ಮನವಿ ಮಾಡಿದರು. ಅಲ್ಲದೇ ನ್ಯಾಕ್‌ಗೆ ಸಂಬಂಧಿಸಿದಂತೆ ಎಲ್ಲ ತಯಾರಿಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಕಾಲೇಜಿನ ಬಗ್ಗೆ ಅಪಪ್ರಚಾರವಾಗುತ್ತಿದ್ದು ಈ ಬಗ್ಗೆ ಯಾರೂ ಸಹ ಕಿವಿಗೊಡದೇ ಕಾಲೇಜಿನ ಅಭಿವೃದ್ಧಿಗೆ ಎಲ್ಲ ಗ್ರಾಮಸ್ಥರು ಸಹಕರಿಸಬೇಕು ಎಂದು ಈ ಸಂದರ್ಭ ಒಮ್ಮತದಿಂದ ತೀರ್ಮಾನಿಸಲಾಯಿತು.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ದಾಖಲಾತಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಕಾಲೇಜು ಅಭಿವೃಧ್ಧಿ ಸಮಿತಿ ಕಾಲೇಜಿನಲ್ಲಿ ಎಲ್ಲ ಮೂಲಭೂತ ಸೌಕರ್ಯಗಳು, ನುರಿತ ಉಪನ್ಯಾಸಕರು ಮತ್ತು ಎಲ್ಲ ರೀತಿಯ ಸೌಲಭ್ಯಗಳಿದ್ದು ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಪೋಷಕರು ಗಮನಹರಿಸಬೇಕು ಎಂದು ಸೂಚಿಸಿದರು.
:: ಪೋಷಕರ ಮತ್ತು ಹಳೆಯ ವಿದ್ಯಾರ್ಥಿಗಳ ಸಭೆ ಜನವರಿ 30 ಕ್ಕೆ ::
ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಭೆಯನ್ನು ಜನವರಿ 30 ಸೋಮವಾರ ಬೆಳಗ್ಗೆ 10 ಗಂಟೆಯಿಂದ ಕಾಲೇಜಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಾಸಕ ಎಂಪಿಅಪ್ಪಚ್ಚುರಂಜನ್ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಕರೆಯಲಾಗಿದೆ. ಹಾಗೆಯೇ ಅಂದು 11 ಗಂಟೆಗೆ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಸಹ ಹಮ್ಮಿಕೊಳ್ಳಲಾಗಿದೆಯೆಂದು ಕಾಲೇಜಿನ ಪ್ರಾಂಶುಪಾಲರಾದ ಹೆಚ್.ಎನ್.ರಾಜುರವರು ತಿಳಿಸಿದ್ದಾರೆ. ಹಳೆಯ ವಿದ್ಯಾರ್ಥಿಗಳ ಸಂಘದ ಮಾಹಿತಿಗಾಗಿ ಎಸ್.ಮಹೇಶ್ (ಕಾಲೇಜಿ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು) 9481059223, ಹಳೆಯ ವಿದ್ರ‍್ಥಿಗಳ ಸಭೆಯ ಉಸ್ತುವಾರಿ ಭಾನುಪ್ರಕಾಶ್ – 9449226443 ಸುನಿಲ್ ಎಂ.ಎಸ್. ಇತಿಹಾಸ ಉಪನ್ಯಾಸಕರು – 8904040640 ಅವರನ್ನು ಸಂಪರ್ಕಿಸುವಂತೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*

ಮಾರ್ಚ್ 7, 2026

*ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*

ಮಾರ್ಚ್ 7, 2026

*ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*

ಮಾರ್ಚ್ 7, 2026

*ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೭ : ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಸೇಖರ್ ಅವರ ಅಧ್ಯಕ್ಷತೆಯಲ್ಲಿ…

*ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*

ಮಾರ್ಚ್ 7, 2026

*ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*

ಮಾರ್ಚ್ 7, 2026

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.