Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ: ‘ನಾರಿ ಶಕ್ತಿ’ ಅನಾವರಣ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ: ‘ನಾರಿ ಶಕ್ತಿ’ ಅನಾವರಣ

ಜನವರಿ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.25 : ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸ್ತ್ರೀಸಬಲೀಕರಣವನ್ನು ಪ್ರತಿಬಿಂಬಿಸುವ ‘ನಾರಿ ಶಕ್ತಿ’ ಸ್ತಬ್ಧಚಿತ್ರವು ಸಿದ್ಧಗೊಂಡಿದೆ.
ನಾಡಿನ ಹೆಮ್ಮೆಯ ಪ್ರತೀಕವಾಗಿರುವ ಸ್ತಬ್ಧಚಿತ್ರವು ಜ.26 ರಂದು ರಾಜಧಾನಿಯ ಕರ್ತವ್ಯ ಪಥದಲ್ಲಿ(ರಾಜ್ಪಥ್) ಸಾಗುವುದರೊಂದಿಗೆ ಕರ್ನಾಟಕ ಹಿರಿಮೆಯ ಕೀರ್ತಿ ಪತಾಕೆ ಹಾರಿಸಲಿದೆ. ಇದರೊಂದಿಗೆ ಸತತವಾಗಿ ಹದಿನಾಲ್ಕು ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ದೇಶದ ಏಕೈಕ ರಾಜ್ಯವೆಂಬ ಶ್ರೇಯವನ್ನು ಕರ್ನಾಟಕ ತನ್ನದಾಗಿಸಿಕೊಳ್ಳಲಿದೆ.
ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಕರ್ನಾಟಕ ರಾಜ್ಯದ ಪಾಲಿಗೆ ಅತ್ಯಂತ ಸ್ಮರಣೀಯವಾದುದು. ಹಲವು ಅಡೆ ತಡೆಗಳನ್ನು ಎದುರಿಸಿ, ಕೊನೆಯ ಹಂತದಲ್ಲಿ ರಾಜ್ಯವು ಪಥ ಸಂಚಲನಕ್ಕೆ ರಹದಾರಿ ಪಡೆದುಕೊಂಡಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಸ್ತಬ್ಧಚಿತ್ರವನ್ನು ಸಿದ್ಧಪಡಿಸುವ ಸವಾಲನ್ನು ಹಿಮ್ಮೆಟ್ಟಿಸಿ ಅಚ್ಚರಿಯ ರೀತಿಯಲ್ಲಿ ಸಿದ್ಧಗೊಂಡಿದೆ. ಕರ್ನಾಟಕದ ಹಿರಿಮೆ ಮತ್ತು ಕನ್ನಡ ಅಸ್ಮಿತೆಯ ಪ್ರತೀಕದಂತಿರುವ ಈ ಸ್ತಬ್ಧಚಿತ್ರವು ಕೇವಲ 10 ದಿನಗಳಲ್ಲಿ ರೂಪುಗೊಂಡಿದೆ. ಸ್ತಬ್ಧಚಿತ್ರದ ವೈಶಿಷ್ಟ ಪೂರ್ಣತೆಯಿಂದಲೇ ಗಮನ ಸೆಳೆಯುವ ಕರ್ನಾಟಕ ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿಯದ್ದು ಅಲ್ಪಾವಧಿಯಲ್ಲಿ ಬೆರಗುಗೊಳಿಸುವಂತಹ ಐತಿಹಾಸಿಕ ಸಾಧನೆಯಂತೆ ಕಂಗೊಳಿಸುತ್ತಿದೆ.
‘ವಾರ್ತಾ ಇಲಾಖೆಯು ದೆಹಲಿಯ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಪರವಾಗಿ ಸ್ತಬ್ಧಚಿತ್ರದೊಂದಿಗೆ ಪ್ರತಿ ಬಾರಿಯೂ ಪಾಲ್ಗೊಳ್ಳುತ್ತದೆ. ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರದಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ವಾರ್ತಾ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 14 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ಸಂಗತಿ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ, ಐಪಿಎಸ್ ಅವರು ತಮ್ಮ ಹರ್ಷ ಹಂಚಿಕೊಂಡರು.
ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು ಕರ್ನಾಟಕದ ಮಹಿಳೆಯರ ಶೌರ್ಯ, “ರೇμÉ್ಮ” ಕರ್ನಾಟಕದ ಹೆಮ್ಮೆ, ಕರ್ನಾಟಕದ ಪುμÉ್ಪೂೀದ್ಯಮ, ಕರ್ನಾಟಕ: ಸಿರಿಧಾನ್ಯದ ನಾಯಕ ಮತ್ತು ‘ನಾರಿ ಶಕ್ತಿ’ ಎಂಬ ಐದು ವಿಷಯಗಳನ್ನು ಆಯ್ಕೆ ಮಾಡಿಕಳುಹಿಸಿತ್ತು. ಇದರಲ್ಲಿ ಸ್ತ್ರೀ ಸಬಲೀಕರಣವನ್ನು ಬಿಂಬಿಸುವ ‘ನಾರಿ ಶಕ್ತಿ’ ವಿಷಯವನ್ನು ವಿಷಯ ಆಯ್ಕೆಯ ಪರಿಣತರ ತಂಡ’ವು ಅಂತಿಮಗೊಳಿಸಿತ್ತು. ಅದಕ್ಕನುಗಣವಾಗಿ ಈ ಬಾರಿಯ ಸ್ತಬ್ಧಚಿತ್ರದಲ್ಲಿ ಕರ್ನಾಟಕಕ್ಕೆ ಕೀರ್ತಿ ತಂದ ಮೂವರು ಮಹಿಳಾ ಸಾಧಕಿಯರ ಸಾಧನೆಯನ್ನು ಪ್ರದರ್ಶಿಸುತ್ತಿರುವುದಾಗಿ ಆಯುಕ್ತರು ತಿಳಿಸಿದರು.
‘ಆಜಾದಿ ಕ ಅಮೃತ ಮಹೋತ್ಸವʼದ ಅಂಗವಾಗಿ ಸೂಲಗಿತ್ತಿ ನರಸಮ್ಮ, ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಮತ್ತು ಸಾಲುಮರದ ತಿಮ್ಮಕ್ಕ ಅವರುಗಳ ಸಾಧನೆಗಳನ್ನು ‘ನಾರಿ ಶಕ್ತಿ’ (ವುಮನ್ ಪವರ್) ಹೆಸರಿನಲ್ಲಿ ರಾಜ್ಯವು 2023 ರ ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಪ್ರಸ್ತುತ ಪಡಿಸಿದೆ. ಇವರುಗಳು ಸಮಾಜಕ್ಕೆ ನೀಡಿದ ನಿಸ್ವಾರ್ಥ ಕೊಡುಗೆಗಾಗಿ ಕೇಂದ್ರ ಸರ್ಕಾರ ‘ಪದ್ಮಶ್ರೀ’ ಪುರಸ್ಕಾರದಿಂದ ಗೌರವಿಸಿದೆ. ಕರ್ನಾಟಕದ ಅತಿ ಹಿಂದುಳಿದ ಹಳ್ಳಿಗಳಲ್ಲಿ, ಸಾಮಾನ್ಯ ಕುಟುಂಬಗಳಲ್ಲಿ ಹುಟ್ಟಿ ಬೆಳೆದರೂ ಇವರುಗಳ ಸಾಧನೆಗೆ ಅವರ ಹುಟ್ಟು, ಜಾತಿ, ಅಂತಸ್ತು ಯಾವುದು ಅಡ್ಡ ಬಂದಿಲ್ಲ. ತಮ್ಮ ಸಾಧನೆಗಳ ಮೂಲಕವೇ ಜಾಗತಿಕವಾಗಿ ಗಮನ ಸೆಳೆದವರು. ಇವರ ಸಾಧನೆಗಾಗಿ ಕರ್ನಾಟಕ ಮತ್ತು ದೇಶವೇ ಹೆಮ್ಮೆಪಡುತ್ತದೆ. ಇದನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಸ್ತಬ್ಧಚಿತ್ರವನ್ನು ರೂಪಿಸಿದೆ ಎಂದು ಅವರು ನುಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.