Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಹುದ್ದೆ : ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಹುದ್ದೆ : ಅರ್ಜಿ ಆಹ್ವಾನ

January 25, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.25 : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಬಯಸುವವರು ಫೆಬ್ರವರಿ, 15 ರೊಳಗೆ ಅರ್ಜಿ ಸಲ್ಲಿಸಬಹುದು.
ನಗರ ಪುನರ್ವಸತಿ ಕಾರ್ಯಕರ್ತರು ಮಾಸಿಕ ಗೌರವಧನ 9 ಸಾವಿರ ರೂ., ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮಾಸಿಕ ಗೌರವಧನ 9 ಸಾವಿರ ರೂ. ಎಸ್ಸೆಸ್ಸೆಲ್ಸಿ ಉತ್ತೀರ್ಣ/ ಅನುತ್ತೀರ್ಣ, ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು.
ಹುದ್ದೆಗಳು ಖಾಲಿ ಇರುವ ವಿವರ ಯುಆರ್‍ಡಬ್ಲ್ಯು:- ನಗರಸಭೆ ಮಡಿಕೇರಿ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪಟ್ಟಣ ಪಂಚಾಯಿತಿ. ವಿಆರ್‍ಡಬ್ಲ್ಯು ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ, ಚೆಂಬು, ಕುಂಜಿಲ, ಕೊಣಂಜಗೇರಿ, ಸೋಮವಾರಪೇಟೆ ತಾಲ್ಲೂಕಿನ ಚೆಟ್ಟಳ್ಳಿ, ಹಂಡ್ಲಿ, ಅಲೂರು ಸಿದ್ದಾಪುರ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ, ಬಿರುನಾಣಿ, ದೇವರಪುರ, ಗೋಣಿಕೊಪ್ಪ, ಹಾಲುಗುಂದ, ನಿಟ್ಟೂರು, ನಾಲ್ಕೇರಿ, ಪೊನ್ನಪ್ಪಸಂತೆ, ಕದನೂರು, ಕೆ.ಬಾಡಗ, ಕಿರುಗೂರು, ತಿತಿಮತಿ, ಶ್ರೀಮಂಗಲ.
ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲ್ಲೂಕು ಪಂಚಾಯಿತಿಗಳಲ್ಲಿರುವ ಎಂಆರ್‍ಡಬ್ಲ್ಯುಗಳಿಂದ ಉಚಿತವಾಗಿ ಪಡೆದು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಗೆ ಅಥವಾ ಎಂಆರ್‍ಡಬ್ಲ್ಯುಗಳಿಗೆ ಸಲ್ಲಿಸಲು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Articleದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ: ‘ನಾರಿ ಶಕ್ತಿ’ ಅನಾವರಣ
Next Article ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.