Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು

ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

January 25, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.25 : 2022 ನೇ ವರ್ಷದಲ್ಲಿ ಪದವಿ/ ಸ್ನಾತಕೊತ್ತರ ಪದವಿ ಮತ್ತು ವೃತ್ತಿಪರ ಪದವಿ/ ವೃತ್ತಿಪರ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿದ್ದು, ಸರಾಸರಿ ಶೇ.70 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ ಹೊಂದಿದ ವಿದ್ಯಾರ್ಥಿಗಳು ಫೆಬ್ರವರಿ 8 ರೊಳಗಾಗಿ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಿದ್ಯಾರ್ಥಿಯು ಪ್ರವರ್ಗ-1, 2ಎ, 3ಎ ಅಥವಾ 3ಬಿ ಗೆ ಸೇರಿರಬೇಕು. ವಿದ್ಯಾರ್ಥಿಯು ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಆಗಿದ್ದಲ್ಲಿ, ರೂ.2.50 ಲಕ್ಷ, ಪ್ರವರ್ಗ-2ಎ, 3ಎ ಮತ್ತು 3ಬಿ ಆಗಿದ್ದಲ್ಲಿ, ರೂ.1 ಲಕ್ಷ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ ವಿಳಾಸ https://bcwd.karnataka.gov.in ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Articleಗ್ರಾಮೀಣ ಪುನರ್ವಸತಿ ಕಾರ್ಯಕರ್ತರಹುದ್ದೆ : ಅರ್ಜಿ ಆಹ್ವಾನ
Next Article ಮಡಿಕೇರಿ : ಜ.26 ರಂದು ‘ಗಾಂಧಿ ಭವನ’ ಉದ್ಘಾಟನೆ

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.