Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
  • *ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*
  • *ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*
  • *ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*
  • *ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*
  • *ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಬೀದಿ ಬದಿ ಆಹಾರ, ಆರೋಗ್ಯಕ್ಕೆ ಹಾನಿಕರ : ಮಾರಾಟದ ನಿಯಮ ಉಲ್ಲಂಘನೆ : ವಿರಾಜಪೇಟೆ ವ್ಯಾಪಾರಿಗಳಿಗೆ ತಹಶೀಲ್ದಾರ್ ಕಟ್ಟುನಿಟ್ಟಿನ ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೀದಿ ಬದಿ ಆಹಾರ, ಆರೋಗ್ಯಕ್ಕೆ ಹಾನಿಕರ : ಮಾರಾಟದ ನಿಯಮ ಉಲ್ಲಂಘನೆ : ವಿರಾಜಪೇಟೆ ವ್ಯಾಪಾರಿಗಳಿಗೆ ತಹಶೀಲ್ದಾರ್ ಕಟ್ಟುನಿಟ್ಟಿನ ಸೂಚನೆ

ಜನವರಿ 25, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.25 : ಸಂತೆ ಮತ್ತು ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಅಶುಚಿತ್ವದ ವಾತಾವರಣದಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆ ತಾಲ್ಲೂಕು ತಹಶೀಲ್ದಾರ್ ದಿಢೀರ್ ನಗರ ಸಂಚಾರ ಮಾಡಿ ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿರಾಜಪೇಟೆ ಪಟ್ಟಣದಲ್ಲಿ ನಿಯಮ ಬಾಹಿರವಾಗಿ ಎಲ್ಲೆಂದರಲ್ಲಿ ತೆರೆದ ವಾತಾವರಣದಲ್ಲಿ ಆಹಾರ ಪದಾರ್ಥಗಳು ಮಾರಾಟವಾಗುತ್ತಿದೆ. ಅಸ್ಸಾಂ ನಿಂದ ಕಾರ್ಮಿಕರಾಗಿ ದುಡಿಯಲು ಬಂದವರಲ್ಲಿ ಕೆಲವರು ವ್ಯಾಪಾರಿಗಳಾಗಿ ಮಾರ್ಪಡುತ್ತಿದ್ದು, ಅಸ್ಸಾಮಿಗಳು ಇಷ್ಟ ಪಡುವ ತಿಂಡಿ, ತಿನಿಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ ಈ ಆಹಾರ ಪದಾರ್ಥಗಳು ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎನ್ನುವ ದೂರುಗಳು ಕೇಳಿ ಬಂದಿತು.
ಕೇರಳ ರಾಜ್ಯದ ಕೆಲವು ವ್ಯಾಪಾರಿಗಳು ಕೂಡ ಯಾವುದೇ ನಿಯಮಗಳನ್ನು ಅನುಸರಿಸದೆ ತೂಕ, ಗುಣಮಟ್ಟ, ದರ, ಪ್ಯಾಕಿಂಗ್ ದಿನಾಂಕ ಮತ್ತಿತರ ಮಾಹಿತಿಗಳಿಲ್ಲದ ಪ್ಯಾಕೇಟ್ ಗಳಲ್ಲಿ ತಿಂಡಿ, ತಿನಿಸುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ಆಕ್ಷೇಪವಿತ್ತು.
ಇದರಿಂದ ಎಚ್ಚೆತ್ತುಕೊಂಡ ವಿರಾಜಪೇಟೆ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಅವರು ದಿಢೀರ್ ನಗರ ಸಂಚಾರ ನಡೆಸಿದರು. ರಸ್ತೆ ಬದಿಯ ಎಲ್ಲಾ ಆಹಾರ ಪದಾರ್ಥಗಳ ಮಾರಾಟಗಾರರಿಗೆ ಮಾರಾಟದ ನಿಯಮವನ್ನು ತಿಳಿಸಿಕೊಟ್ಟರು. ನಿಯಮ ಬಾಹಿರವಾಗಿ ಮಾರಾಟ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ನಿಯಮ ಪಾಲನೆಯೊಂದಿಗೆ ಶುಚಿತ್ವವನ್ನು ಕಾಪಾಡಬೇಕು ಮತ್ತು ಆಹಾರದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭ ಸಂಬoಧಿಸಿದ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಭಾಗಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ…

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026

*ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*

ಮಾರ್ಚ್ 7, 2026

*ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*

ಮಾರ್ಚ್ 7, 2026

*ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*

ಮಾರ್ಚ್ 7, 2026

*ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*

ಮಾರ್ಚ್ 7, 2026

*ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.