Facebook Twitter WhatsApp Email Telegram Copy Link ಮಡಿಕೇರಿ ಜ.26 : ಮಡಿಕೇರಿ ನಗರಸಭೆಯ ಕಾವೇರಿ ಪ್ರತಿಮೆ ಬಳಿ ಗಣರಾಜ್ಯೋತ್ಸವ ಪ್ರಯುಕ್ತ ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಧ್ವಜಾರೋಹಣ ನೆರವೇರಿಸಿದರು. ಪೌರಾಯುಕ್ತ ವಿಜಯ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿಗಳು ಇತರರು ಇದ್ದರು.
*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*ಸೆಪ್ಟೆಂಬರ್ 20, 2026
*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*ಸೆಪ್ಟೆಂಬರ್ 20, 2026