ಸುoಟಿಕೊಪ್ಪ ಜ.27 : ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮದಿoದ ನಡೆಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಧ್ವಜಾರೋಹಣ ನೇರವೇರಿಸಿದರು.
ಕಾರ್ಯದರ್ಶಿ ಶಶಾಂಕ್, ಗ್ಲೇನ್ ಮೇನೆಜೇಸ್, ಶಾಲಾ ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಮುಖ್ಯ ಶಿಕ್ಷಕಿ ವೀರಾ ಡಿಸೋಜ ಈವಾ ಬೆನ್ಸಿಸ್, ಪ್ರೀತಿ ಪಿಂಠೋ, ಆರ್.ಡಿ.ತೋಮಸ್, ಮೇರಿ ತೋಮಸ್, ಅಶ್ವಿತ ಮತ್ತಿತರರು ಇದ್ದರು.









