Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪೊನ್ನತ್ಮೊಟ್ಟೆ: ಮಾ.3 ರಿಂದ ಹೊನಲು ಬೆಳಕಿನ ರಾಜ್ಯಮಟ್ಟದ ಕಾಲ್ಚೆಂಡು ಪಂದ್ಯಾವಳಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನತ್ಮೊಟ್ಟೆ: ಮಾ.3 ರಿಂದ ಹೊನಲು ಬೆಳಕಿನ ರಾಜ್ಯಮಟ್ಟದ ಕಾಲ್ಚೆಂಡು ಪಂದ್ಯಾವಳಿ

ಫೆಬ್ರವರಿ 1, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.1 :  ಚೆಟ್ಟಳ್ಳಿ ಸಮೀಪದ ಪೊನ್ನತ್ಮೊಟ್ಟೆಯ ಕೂರ್ಗ್ ಹಂಟರ್ಸ್ ಫುಟ್ಬಾಲ್ ಕ್ಲಬ್ ವತಿಯಿಂದ ಮೊದಲನೇ ವರ್ಷದ ಹೊನಲು ಬೆಳಕಿನ 5+2 ಕಾಲ್ಚೆಂಡು ಪಂದ್ಯಾವಳಿ ಪೊನ್ನತ್ಮೊಟ್ಟೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಾ.3 ರಿಂದ 5 ವರೆಗೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಮೊದಲು ನೋಂದಣಿ ಮಾಡಿಕೊಳ್ಳುವ 48 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.
ಮೈದಾನ ಶುಲ್ಕ 2,200 ನಿಗದಿಪಡಿಸಲಾಗಿದ್ದು, 1200 ರೂ. ಮುಂಗಡವಾಗಿ ಪಾವತಿಸಿ ತಂಡವನ್ನು ನೋಂದಣಿ ಮಾಡಿಕೊಳ್ಳಬೇಕು.
ಪ್ರಥಮ 33,333 ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 22,222 ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತದೆ.
ತೃತೀಯ ಹಾಗೂ ನಾಲ್ಕನೇ ಸ್ಥಾನ ಪಡೆಯುವ ತಂಡಕ್ಕೆ ಕೂಡ ಟ್ರೋಫಿ ನೀಡಲಾಗುತ್ತಿದೆ. ಅದಲ್ಲದೇ ವೈಯಕ್ತಿಕ ಬಹುಮಾನ ಕೂಡ ಇದ್ದು, ಆಸಕ್ತ ತಂಡಗಳು ಫೆ.20 ರೊಳಗೆ ತಂಡವನ್ನು  7022368775,9611251311,9448792008  ಸಂಖ್ಯೆಗೆ ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ

ನವೆಂಬರ್ 26, 2026

ಮಡಿಕೇರಿಯಲ್ಲಿ ಸಂಭ್ರಮದ ಪುತ್ತರಿ ಅರಮನೆ ಕೋಲ್; ಕೊಡಗಿನ ಜಾನಪದ ನೃತ್ಯ ವೈಭವಕ್ಕೆ ಸಾಕ್ಷಿಯಾದ ಕೋಟೆ ಆವರಣ

ನವೆಂಬರ್ 26, 2026

ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುರೇಶ್ ರೈನಾ

ನವೆಂಬರ್ 26, 2026

ಮಡಿಕೇರಿಯಲ್ಲಿ ಸಂಭ್ರಮದ ಪುತ್ತರಿ ಅರಮನೆ ಕೋಲ್; ಕೊಡಗಿನ ಜಾನಪದ ನೃತ್ಯ ವೈಭವಕ್ಕೆ ಸಾಕ್ಷಿಯಾದ ಕೋಟೆ ಆವರಣ

ನವೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.26: ರಾಜರ ಆಳ್ವಿಕೆಯ ಕಾಲದಿಂದಲೂ ಪುತ್ತರಿ ಹಬ್ಬದ ಮರುದಿನ ನಡೆದುಕೊಂಡು ಬರುತ್ತಿರುವ ಸಾಂಪ್ರದಾಯಿಕ ‘ಪುತ್ತರಿ ಅರಮನೆ…

ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುರೇಶ್ ರೈನಾ

ನವೆಂಬರ್ 26, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ಜಿಲ್ಲಾ ಸಂಘಚಾಲಕ ಚಕ್ಕೇರ ಮನು ಕಾವೇರಪ್ಪ ಅವರಿಗೆ ನುಡಿನಮನ

ನವೆಂಬರ್ 26, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 612 ಅಂಕ ಗಳಿಸಿದ ಎ.ಎಸ್. ಶ್ರೀಶಾಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ನವೆಂಬರ್ 26, 2026

ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026

ಪುತ್ತರಿರ ಐನ್ ಮನೆಯಲ್ಲಿ ಸಂಪ್ರದಾಯಬದ್ಧ ಪುತ್ತರಿ ಸಂಭ್ರಮ

ನವೆಂಬರ್ 25, 2026

ಕಂಡಂಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶಾರದಾ ಪೂಜೆ

ನವೆಂಬರ್ 25, 2026

ಕುಶಾಲನಗರದಲ್ಲಿ 192ನೇ ಕಾವೇರಿ ಮಹಾ ಆರತಿ : ಕಾವೇರಿ ನದಿ ಕಲುಷಿತವಾಗದಂತೆ ಜಾಗೃತಿ ವಹಿಸಿ : ಹನುಮಂತಪ್ಪ ಅಂಗಡಿ

ನವೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.