Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*
  • *ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*
  • *ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*
  • *ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*
  • *ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*
  • *ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*
  • *ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.16 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.17 ರಂದು ನಡೆಯುವ ಪಂದ್ಯಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕಾಲೇಜು ಉಳಿವಿಗೆ ಪೋಷಕರ ಸಹಕಾರ ಅಗತ್ಯ : ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಾಲೇಜು ಉಳಿವಿಗೆ ಪೋಷಕರ ಸಹಕಾರ ಅಗತ್ಯ : ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ

ಫೆಬ್ರವರಿ 1, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಫೆ.1 : ಒಂದು ಕಾಲೇಜು ಉಳಿಯಬೇಕಾದರೆ ಪೋಷಕರ ಸಹಕಾರ ಅಗತ್ಯ ಎಂದು ಶಾಸಕ ಅಪ್ಪಚ್ಚು ರಂಜನ್  ಅಭಿಪ್ರಾಯ ವ್ಯಕ್ತಪಡಿಸಿದರು.
ಯಡೂರು ಬಿ.ಟಿ.ಸಿ.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪೋಷಕರ ಮತ್ತು ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ  ಪಾಲ್ಗೊಂಡು ಮಾತನಾಡಿದರು.
ಸ್ಥಳೀಯರು ತಮ್ಮ ಮಕ್ಕಳನ್ನು ದೂರದ ಊರಿಗೆ ವಿದ್ಯಾಭ್ಯಾಸಕ್ಕೆ ಕಳುಹಿಸಬಾರದು. ಮಕ್ಕಳನ್ನು ಕಾಲೇಜಿಗೆ ಕಳುಹಿಸಿದ ನಂತರ ತನ್ನ ಜವಾಬ್ದಾರಿ ಮುಗಿದಿದೆ ಎಂದು ಭಾವಿಸದೇ ಆಗಿಂದಾಗ್ಗೆ ಮಕ್ಕಳ ಬಗ್ಗೆ ಕಾಳಜಿ ವಹಿಸುವುದರೊಂದಿಗೆ ಪ್ರಾಧ್ಯಾಪಕರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಪೋಷಕರ ಬೇಜಬ್ದಾರಿಯಿಂದ ಮಕ್ಕಳು ತಪ್ಪು‌ದಾರಿ ಹಿಡಿಯುತ್ತಾರೆ ಎಂದರು.
ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ  ಮುಂದಿನ ದಿನಗಳಲ್ಲಿ ಎಂಸಿಎ, ಹೋಟೆಲ್ ಮ್ಯಾನೆಜ್‌ಮೆಂಟ್‌, ಟೂರಿಸಂ ಕೋರ್ಸ್ ಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಹಳೆಯ ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ಆಸಕ್ತಿ ಮತ್ತು ಮುತುವರ್ಜಿ ವಹಿಸಬೇಕು. ಕಾಲೇಜಿನ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ಹೆಚ್ಚಿನ ಮುತುವರ್ಜಿ ಇರಬೇಕು.  ಕಾಲೇಜಿನ ವಾತಾವರಣ ಉತ್ತಮ ರೀತಿಯಲ್ಲಿದೆ. ಎಲ್ಲ ಸೌಲಭ್ಯಗಳು ಕೂಡ ಖಾಸಗಿ ಕಾಲೇಜಿಗಿಂತಲೂ‌ ಹೆಚ್ಚಾಗಿದೆ. ಈ ಬಗ್ಗೆ ಸಮರ್ಪಕವಾದ ಮಾಹಿತಿ ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದರು.
ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ಗುತ್ತಿಗೆದಾರ ಮನುಕುಮಾರ್ ರೈ ಮಾತನಾಡಿ, ಕಾಲೇಜಿನ ಅಭಿವೃದ್ಧಿಯ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕು. ಮುಂದಿನ‌ ದಿನಗಳಲ್ಲಿ ಕಾಲೇಜಿಗೆ ನ್ಯಾಕ್ ಸಮಿತಿ ಆಗಮಿಸಲಿದ್ದು, ಕಾಲೇಜಿನ ಎಲ್ಲ ಕಾರ್ಯಗಳಿಗೂ‌ ಸ್ಪಂದಿಸಬೇಕು ಎಂದರು.
ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ  ಮಹೇಶ್ ಮಾತನಾಡಿ, ಈ ಹಿಂದಿನ ಪರಿಸ್ಥಿತಿಗಳನ್ನು ದೂರವಿಟ್ಟು ಕಾಲೇಜಿನ ಅಭಿವೃದ್ಧಿಗಾಗಿ ಎಲ್ಲರೂ‌ ಶ್ರಮಿಸೋಣಾ ಎಂದರು.
ಪೋಷಕರು ಮತ್ತು ಹಳೆಯ ವಿದ್ಯಾರ್ಥಿಗಳು ಸಲಹೆ ಸೂಚನೆಗಳನ್ನು ನೀಡಿದರು.
ಕಾಲೇಜಿನ ಪ್ರಾಂಶುಪಾಲ  ಹೆಚ್.ಎನ್.ರಾಜು ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳಾದ ಗೋಪಾಲ್, ಧರ್ಮಪ್ಪ, ತಂಗಮ್ಮ, ಶರತ್, ಪ್ರಕಾಶ್, ಬಾನುಪ್ರಕಾಶ್,
ಉಪನ್ಯಾಸಕರಾದ ಧನಲಕ್ಷ್ಮಿ, ದೇವರಾಜು, ಫೌಜೀಯಾ, ವಿಂದ್ಯಾ, ವೇಣುಗೋಪಾಲ್, ಸಂಗೀತಾ, ಆಶೀಕಾ, ಸಿದ್ದೇಶ್‌ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*

ಏಪ್ರಿಲ್ 16, 2026

*ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*

ಏಪ್ರಿಲ್ 16, 2026

*ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 16, 2026

*ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*

ಏಪ್ರಿಲ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಏ.16 NEWS DESK : ಮೈತಾಡಿ ಗ್ರಾಮದ ಐಚೆಟ್ಟಿರ ಐನ್‍ಮನೆಯ ಅಂಗಳದಲ್ಲಿ ವಿಶ್ವ ಕಲಾದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಚಿತ್ರಕಲಾವಿದ…

*ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*

ಏಪ್ರಿಲ್ 16, 2026

*ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*

ಏಪ್ರಿಲ್ 16, 2026

*ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*

ಏಪ್ರಿಲ್ 16, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*

ಏಪ್ರಿಲ್ 16, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.16 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 16, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.17 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 16, 2026

*ನಮ್ಮ ಗಣತಿ ನಮ್ಮ ಅಭಿವೃದ್ಧಿ ಮನೆ ಮನೆ ಗಣತಿ ಕಾರ್ಯ ಆರಂಭ*

ಏಪ್ರಿಲ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.