Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಶ್ರದ್ಧಾಭಕ್ತಿಯಿಂದ ಜರುಗಿದ ಬಲಮುರಿ ಗಣಪತಿ ದೇವಾಲಯದ ವಾರ್ಷಿಕೋತ್ಸವ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಶ್ರದ್ಧಾಭಕ್ತಿಯಿಂದ ಜರುಗಿದ ಬಲಮುರಿ ಗಣಪತಿ ದೇವಾಲಯದ ವಾರ್ಷಿಕೋತ್ಸವ

ಫೆಬ್ರವರಿ 1, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಫೆ.1: ಬಲಮುರಿ ಗಣಪತಿ ದೇವಾಲಯದ 25ನೇ ವಾರ್ಷಿಕೋತ್ಸವ ಹಾಗೂ 23ನೇ ವರ್ಷದ ಉತ್ಸವ ಮೂರ್ತಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.
ಪುರಸಭೆಯ ನೆಹರು ಬಡಾವಣೆಯಲ್ಲಿರುವ ದೇವಾಲಯದಲ್ಲಿ ಕಳೆದ 2 ದಿನಗಳಿಂದ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಅರ್ಚಕರಾದ ಯೋಗೇಶ್ ಭಟ್‍ಮತ್ತು ಪ್ರಕಾಶ್ ಭಟ್ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನಡೆದವು. ಹೋಮ ನಂತರ ತೀರ್ಥಪ್ರಸಾದ ವಿನಿಯೋಗ ನಡೆದು ಮಧ್ಯಾಹ್ನ ಮಹಾಮಂಗಳಾರತಿ ನಡೆದು ಭಕ್ತಾಧಿಗಳಿಗೆ ಅನ್ನಪ್ರಸಾದ ವಿತರಿಸಲಾಯಿತು.
ಕುಶಾಲನಗರ ದೇವಾಲಯ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲಗಳೊಂದಿಗೆ ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು. ಸಂಜೆ ಬಡಾವಣೆಗಳ ಮುಖ್ಯ ಬೀದಿಯಲ್ಲಿ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು. ಮಂಗಳವಾರ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ದೇವಾಲಯ ಸೇವಾ ಟ್ರಸ್ಟ್‍ನ ಅಧ್ಯಕ್ಷರಾದ ಡಿ.ಜೆ.ರೇಣುಕುಮಾರ್, ಉಪಾಧ್ಯಕ್ಷರಾದ ಜೆ.ಶಿವರಾಮನ್, ಕಾರ್ಯದರ್ಶಿ ಕೆ.ವಿ.ಅರುಣ, ಖಜಾಂಚಿ ಬಿ.ಸಿ.ಆನಂದ ದೇವಾಲಯ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಎಂ.ಎನ್.ಚಂದ್ರಮೋಹನ್, ಉಪಾಧ್ಯಕ್ಷ ಕೆ.ರಾಮದಾಸ್, ಚಿಕ್ಕೆಗೌಡ, ಚೆಲುವರಾಜ್, ಜಗದೀಶ್, ಮಂಜುನಾಥ್ ದೇವಾಲಯಗಳ ಪ್ರತಿನಿಧಿಗಳು ಮತ್ತು ಬಲಮುರಿ ದೇವಸ್ಥಾನದ ಕಾರ್ಯಾಕಾರಿ ಮಂಡಳಿ ಸದಸ್ಯರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.