Facebook Twitter WhatsApp Email Telegram Copy Link ಮಡಿಕೇರಿ ಫೆ.2 : ಕಾವೇರಿ ನೀರಾವರಿ ನಿಗಮದ ರೂ.76 ಲಕ್ಷ ಅನುದಾನದಲ್ಲಿ ಅಭಿವೃದ್ಧಿಪಡಿಸಲಾದ ಅರಮೇರಿ – ಮೈತಾಡಿ ಸಂಪರ್ಕ ರಸ್ತೆಯನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಡಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*ಸೆಪ್ಟೆಂಬರ್ 20, 2026
*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*ಸೆಪ್ಟೆಂಬರ್ 20, 2026