ಮಡಿಕೇರಿ ಫೆ.2 : ಮಡಿಕೇರಿ ತಾಲ್ಲೂಕಿನ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಫೆಬ್ರವರಿ, 05 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ.
ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, “ಸಾಮೂಹಿಕ ಸತ್ಯನಾರಾಯಣ” ಪೂಜೆಯನ್ನು ಯಶಸ್ವಿಗೊಳಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೊರೆ ಎಂ.ಎಸ್ ಅವರು ಕೋರಿದ್ದಾರೆ.







