Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮನೆ ಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ : ಚಿನ್ನಾಭರಣ, 3 ಕಾರುಗಳ ವಶ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮನೆ ಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ : ಚಿನ್ನಾಭರಣ, 3 ಕಾರುಗಳ ವಶ

ಫೆಬ್ರವರಿ 3, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.3 : ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದoತೆ ಮೂವರು ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. 12 ಲಕ್ಷ ರೂ. ಮೌಲ್ಯದ 190 ಗ್ರಾಂ ಚಿನ್ನಾಭರಣ ಮತ್ತು 3 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಕುಶಾಲನಗರದ ಡಿವೈಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದ ಎಂ.ಎ.ಇಬ್ರಾಹಿಂ (27), ಕೋಕೇರಿ ಗ್ರಾಮದ ಸುದೀಪ್ (21) ಹಾಗೂ ಮಡಿಕೇರಿಯ ಅಜಾದ್ ನಗರ ಬಡಾವಣೆಯ ಎಂ.ಎಂ.ವಾಸಿo (29) ಬಂಧಿತ ಆರೋಪಿಗಳು. ಇವರೊಂದಿಗೆ ಇನ್ನೂ ಮೂವರು ಭಾಗಿಯಾಗಿದ್ದು, ಇವರುಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕಳ್ಳತನದ ಹಣದಿಂದ ಖರೀದಿಸಿದ ಮೂರು ಕಾರುಗಳು ಮತ್ತು ಕಳ್ಳತನ ಮಾಡಿದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಇವರುಗಳ ಬಂಧನದಿಂದ ಕುಶಾಲನಗರ ವ್ಯಾಪ್ತಿಯ 2, ನಾಪೋಕ್ಲು ವ್ಯಾಪ್ತಿಯ 2 ಮತ್ತು ವೀರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ 1 ಪ್ರಕರಣವನ್ನು ಬಯಲಿಗೆಳೆಯಲಾಗಿದೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜು, ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ವೃತ್ತ ನಿರೀಕ್ಷಕ ಬಿ.ಜಿ.ಮಹೇಶ ಹಾಗೂ ಜಿ.ಎನ್.ಶ್ರೀಕಾಂತ ಅವರುಗಳ ಮರ‍್ಗರ‍್ಶನದಲ್ಲಿ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದಲ್ಲಿ ಪಿಎಸೈ ಗಳಾದ ಅಪ್ಪಾಜಿ, ಭಾರತಿ, ಶ್ರೀಧರ್, ಲೋಹಿತ್, ಎಎಸೈ ವೆಂಕಟೇಶ್, ಗೋಪಾಲ್, ಗಣಪತಿ, ಸಿಬ್ಬಂದಿಗಳಾದ ಸತೀಶ್, ಮಂಜುನಾಥ್, ದಯಾನಂದ, ನಾಗರಾಜ್, ಸುಧೀಶ್ ಕುಮಾರ್, ಪ್ರಕಾಶ್, ಪ್ರವೀಣ್, ಸಂದೇಶ್, ದಿವೇಶ್, ರಂಜಿತ್, ಗಣೇಶ್, ಸಹನಾ, ರ‍್ಮಿಳಾ, ಸಿಡಿಆರ್ ಘಟಕದ ರಾಜೇಶ್, ಗಿರೀಶ್, ಪ್ರವೀಣ್, ಚಾಲಕರಾದ ರಾಜು, ಅರುಣ್, ಯೋಗೀಶ್ ಹಾಗೂ ಶೇಷಪ್ಪ ಅವರುಗಳು ಕರ‍್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.