Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಫೆ.5 ರಿಂದ ಎಡಪಾಲ ಅಂಡತ್ ಮಾನಿ ಮಖಾಂ ಉರೂಸ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಫೆ.5 ರಿಂದ ಎಡಪಾಲ ಅಂಡತ್ ಮಾನಿ ಮಖಾಂ ಉರೂಸ್

ಫೆಬ್ರವರಿ 3, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಚೆಯ್ಯಂಡಾಣೆ  ಫೆ.3 : ಮೂರು ಶತಮಾನಗಳ ಇತಿಹಾಸವಿರುವ  ಹಲವಾರು ಪವಾಡಗಳಿಗೆ ಹೆಸರಾದ ಎಡಪಾಲ ಅಂಡತ್ ಮಾನಿ ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಪವಾಡ ಪುರುಷರ ಹೆಸರಿನಲ್ಲಿ ಪ್ರತಿವರ್ಷ  ನಡೆಸಿಕೊಂಡು ಬರುತ್ತಿರುವ ವಾರ್ಷಿಕ ಉರೂಸ್ ಸಮಾರಂಭವು ಈ ಬಾರಿ ಫೆ.5 ರಿಂದ 7ರ ವರೆಗೆ ವಿವಿಧ ಕಾರ್ಯಕ್ರಮ ಗಳೊಂದಿಗೆ  ನಡೆಯಲಿದೆ ಎಂದು ಎಡಪಾಲ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು. ಶಾಫಿ ತಿಳಿಸಿದ್ದಾರೆ.

ಫೆ.5 ರಂದು  ಸಂಜೆ 4 ಗಂಟೆಗೆ ಎಡಪಾಲ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು.ಶಾಫಿ ಧ್ವಜಾರೋಹಣ ನೆರವೇರಲಿಸಲಿದ್ದಾರೆ. ರಾತ್ರಿ ಸಿರಾಜುದ್ದೀನ್ ದಾರಿಮಿ ಕಕ್ಕಾಡ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಫೆ.6 ರಂದು ಸಂಜೆ ಸನ್ಮಾನ ಹಾಗೂ ದುಆ ಮಜ್ಲಿಸ್ ನಡೆಯಲಿದ್ದು, ಸಯ್ಯದ್ ಹಮೀದಲಿ ಶಿಹಾಬ್ ತಂಘಳ್ ಪಾಣಕ್ಕಾಡ್ ನೇತೃತ್ವ ವಹಿಸಲಿದ್ದಾರೆ. ಮುಖ್ಯ ಭಾಷಣವನ್ನು ಅಲ್ ಹಾಜ್ ಕೆ.ಎಂ. ಮೊಯ್ದು ಪೈಝಿ ಮಾಡಲಿದ್ದಾರೆ.
ರಾತ್ರಿ ಶಮೀರ್ ಆಶ್ರಫಿ ಕಾಟ್ಟಾ0ಪಳ್ಳಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಫೆ.7ರಂದು ರಾತ್ರಿ ಉಸ್ತಾದ್ ಬಶೀರ್ ಪೈಝಿ ದೇಶ ಮಂಗಲಂ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ನಾಇಬ್ ಖಾಝಿ ಅಬ್ದುಲ್ಲ ಪೈಝಿ, ಮುದರ್ರಿಸ್ ನಿಝಾರ್ ಪೈಝಿ ಸೇರಿದಂತೆ ಧಾರ್ಮಿಕ ಪಂಡಿತರು, ಧರ್ಮಗುರುಗಳು,ಸಮಾಜ ಸೇವಕರು, ಜನಪ್ರತಿನಿಧಿಗಳು ಹಾಗೂ ಮತ್ತಿತ್ತರರು ಭಾಗವಹಿಸಲಿದ್ದಾರೆ.
ಫೆ.6  ಹಾಗೂ 7 ರಂದು  ಎಲ್ಲಾ ಭಕ್ತಾದಿಗಳಿಗೆ ಅನ್ನದಾನ ನಡೆಯಲಿದೆ.

ವರದಿ :  ಅಶ್ರಫ್ 

Follow us Follow us
Share. WhatsApp Facebook Twitter Email Telegram Copy Link

Related Posts

ಜಿಲ್ಲಾ ಮಟ್ಟದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಸಂತ ಅನ್ನಮ್ಮ ಶಾಲೆಯ ಆರ್ಯನ್ ಕುನ್ವರ್‌ಗೆ ಪ್ರಥಮ ಸ್ಥಾನ

ಅಕ್ಟೋಬರ್ 29, 2026

ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅಧಿಕಾರ ಸ್ವೀಕಾರ

ಅಕ್ಟೋಬರ್ 29, 2026

ಭರತನಾಟ್ಯ ಹಿರಿಯರ ವಿಭಾಗದ ಪರೀಕ್ಷೆಯಲ್ಲಿ ತುಶಾಲಿಗೆ ಶೇ.90 ಅಂಕ

ಅಕ್ಟೋಬರ್ 29, 2026

ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅಧಿಕಾರ ಸ್ವೀಕಾರ

ಅಕ್ಟೋಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.29: ಕೊಡಗು ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.…

ಭರತನಾಟ್ಯ ಹಿರಿಯರ ವಿಭಾಗದ ಪರೀಕ್ಷೆಯಲ್ಲಿ ತುಶಾಲಿಗೆ ಶೇ.90 ಅಂಕ

ಅಕ್ಟೋಬರ್ 29, 2026

ನ. 22ರಂದು ಮಡಿಕೇರಿಯಲ್ಲಿ ‘ಕನ್ನಡ ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮ; ಮಕ್ಕಳು, ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳ ಆಯೋಜನೆ

ಅಕ್ಟೋಬರ್ 29, 2026

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಕಾಂಗ್ರೆಸ್‌ಗೆ ಅಪನಂಬಿಕೆ: ಸಂಸದ ಬ್ರಿಜೇಶ್ ಚೌಟ ಟೀಕೆ

ಅಕ್ಟೋಬರ್ 29, 2026

ಕ್ರೀಡೆಯಲ್ಲಿ ಸರ್ವದೈವತ ಪ್ರೌಢಶಾಲೆಗೆ ಹ್ಯಾಟ್ರಿಕ್ ಸಮಗ್ರ ಪ್ರಶಸ್ತಿಯ ಗರಿ

ಅಕ್ಟೋಬರ್ 29, 2026

ಬಿಜೆಪಿ ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ : ಮಡಿಕೇರಿಗೆ ಅಂಟಿದ್ದ ಶಾಪ ವಿಮೋಚನೆಯಾಗಿದೆ : ಮೂಡ ಅಧ್ಯಕ್ಷ ಬಿ.ವೈ.ರಾಜೇಶ್ ಅಸಮಾಧಾನ

ಅಕ್ಟೋಬರ್ 29, 2026

ಅ.31 ರಂದು ಮಾಯಮುಡಿಯಲ್ಲಿ ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ : ನ.1 ರಂದು ಸಮಾರೋಪ

ಅಕ್ಟೋಬರ್ 29, 2026

ನ.2ರಂದು ಪೊನ್ನಂಪೇಟೆಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 29, 2026

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.