Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*
  • *ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*
  • *ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*
  • *ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*
  • *ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*
  • *ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*
  • *ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*
  • *ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*
  • *ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*
  • *ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕ : ಫೆ.6 ರಂದು 12ನೇ ಪದಸ್ವೀಕಾರ ಸಮಾರಂಭ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕ : ಫೆ.6 ರಂದು 12ನೇ ಪದಸ್ವೀಕಾರ ಸಮಾರಂಭ

ಫೆಬ್ರವರಿ 4, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.4 :  ಜೆಸಿಐ ಪೊನ್ನಂಪೇಟೆ ನಿಸರ್ಗಕ್ಕೆ ಆಯ್ಕೆಗೊಂಡಿರುವ 12ನೇ ಘಟಕಾಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಸ್ವೀಕಾರ ಸಮಾರಂಭವು ಫೆ.6ರಂದು ಪೊನ್ನಂಪೇಟೆಯಲ್ಲಿ ಜರುಗಲಿದೆ.

ಪೊನ್ನಂಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ಸಂಜೆ 6.30 ಕ್ಕೆ ಘಟಕದ 2022ನೇ ಸಾಲಿನ ಅಧ್ಯಕ್ಷರಾದ ಎ.ಪಿ.ದಿನೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜೆಸಿಐ ಭಾರತದ ರಾಷ್ಟ್ರೀಯ ಉಪಾಧ್ಯಕ್ಷರಾದ ಜೆಸಿಐ ಸೆನೆಟರ್ ಭರತ್ ಎನ್ ಆಚಾರ್ಯ, ಗೌರವ ಅತಿಥಿಗಳಾಗಿ ಜೆಸಿಐ ಭಾರತದ ವಲಯ-14ರ ವಲಯ ಅಧ್ಯಕ್ಷರಾದ ಯಶಸ್ವಿನಿ ಹಾಗೂ ಜೆಸಿಐ ಭಾರತದ ಸೀನಿಯರ್ ಮೆಂಬರ್ಸ್ ಅಸೋಸಿಯೇಷನ್ (ಎಸ್ಎಂಎ) ಸಂಸ್ಥಾಪನಾ ರಾಷ್ಟ್ರೀಯ ಮಂಡಳಿಯ ಉಪಾಧ್ಯಕ್ಷ  ಎ.ಎಸ್.ನರೇನ್ ಕಾರ್ಯಪ್ಪ, ಇಂಡಕ್ಷನ್ ಅಧಿಕಾರಿ  ಜೆಸಿಐ ಭಾರತದ ವಲಯ-14ರಪ್ರಾಂತ್ಯದ ವಲಯ ಉಪಾಧ್ಯಕ್ಷ  ಆಶಾ ಜೈನ್  ಪಾಲ್ಗೊಳ್ಳಲಿದ್ದಾರೆ.

ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ 12ನೇ ಘಟಕಾಡಳಿತ ಮಂಡಳಿಯ ಅಧ್ಯಕ್ಷರಾಗಿ ಮುಕ್ಕಾಟಿರ ನೀತ್ ಅಯ್ಯಪ್ಪ , ಕಾರ್ಯದರ್ಶಿಯಾಗಿ ಚೆಟ್ಟೋಳಿರ ಶರತ್ ಸೋಮಣ್ಣ, ಕೋಶಾಧಿಕಾರಿಯಾಗಿ ಬೊಜ್ಜಂಗಡ ಚೆಂಗಪ್ಪ. ಉಪಾಧ್ಯಕ್ಷರುಗಳಾಗಿ ಹೆಚ್.ಆರ್. ಸತೀಶ್ (ನಿರ್ವಹಣೆ), ಟಿ.ಜೆ. ಆಂಟೋನಿ (ತರಬೇತಿ), ಎ. ಎಮ್ ಬೋಪಣ್ಣ (ಅಭಿವೃದ್ಧಿ ಮತ್ತು ಬೆಳವಣಿಗೆ), ಪಿ.ಪಿ. ಬಿದ್ದಪ್ಪ (ಕಾರ್ಯಕ್ರಮ), ಕೆ.ಯು ತಿಮ್ಮಯ್ಯ (ವ್ಯವಹಾರ), ಪಿ.ಪಿ. ಬೋಪಣ್ಣ (Pಡಿ & ಮಾರ್ಕೆಟಿಂಗ್), ಜಂಟಿ ಕಾರ್ಯದರ್ಶಿಯಾಗಿ ಟಿ.ಎಸ್. ಸುಜಿತ್, ನಿರ್ದೇಶಕರಾಗಿ ಎಂ.ಪಿ.ಬೋಪಣ್ಣ , ಪಿ.ಬಿ. ಗೌತಮ್, ಸಿ.ಡಿ.ಮುತ್ತಪ್ಪ, ಜಿ.ಪಿ.ಸ್ವಾಮಿ, ಟಿ.ಜಿ.ಲಿಕಿತ್ ಕುಮಾರ್ ಹಾಗೂ ಜೂನಿಯರ್ ಜೇಸಿ ವಿಭಾಗದ ಮುಖ್ಯಸ್ಥರಾಗಿ ಎ.ಡಿ. ಚರಣ್ ಚಂಗಪ್ಪ ಅವರು ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಜೆಸಿಐ ಭಾರತದ ರಾಷ್ಟ್ರೀಯ ಮಂಡಳಿಯ ಉಪಾಧ್ಯಕ್ಷರಾದ ಜೆಸಿಐ ಸೆನೆಟರ್ ಭರತ್ ಎನ್ ಆಚಾರ್ಯ,ಜೆಸಿಐ ಭಾರತದ ವಲಯ-14ರ ವಲಯ ಅಧ್ಯಕ್ಷರಾದ ಯಶಸ್ವಿನಿ, ಜೆಸಿಐ ಭಾರತದ ಸೀನಿಯರ್ ಮೆಂಬರ್ಸ್ ಅಸೋಸಿಯೇಷನ್ (ಎಸ್ಎಂಎ) ಸಂಸ್ಥಾಪನಾ ರಾಷ್ಟ್ರೀಯ ಮಂಡಳಿಯ ಉಪಾಧ್ಯಕ್ಷರಾದ ಎ.ಎಸ್.ನರೇನ್ ಕಾರ್ಯಪ್ಪ, ಎಸ್ಎಂಎ ಸಂಸ್ಥಾಪನಾ ರಾಷ್ಟ್ರೀಯ ಮಂಡಳಿಯ ಸದಸ್ಯರಾದ ಕುಮಾರ್, ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಮಾಡುತ್ತಿರುವ ಶ್ರೀಮತಿ ಚಿಮ್ಮಚಿರ ಪವಿತ ರಜನ್ ಮತ್ತು ಮಾಜಿ ಗಡಿ ಭದ್ರತಾ ಪಡೆ ಎಲ್ಲಿ ಸೇವೆ ಸಲ್ಲಿಸಿರುವ ಶ್ರೀ ಅಪ್ಪಂಡೆರಂಡ ಪೆಮ್ಮಯ್ಯ ಅವರನ್ನು ಸಮಾರಂಭದಲ್ಲಿ ಗೌರವಿಸಲಾಗುವುದು ಎಂದು ಘಟಕದ ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.15 NEWS DESK : ಮೈಸೂರು ದೇಸಿರಂಗ ಸಾಂಸ್ಕøತಿಕ ಸಂಸ್ಥೆ ಇವರು ವಿಚಾರವಾದಿ ಪ್ರೊ.ಕೆ.ರಾಮದಾಸ್ ಅವರ ನೆನಪಿನಲ್ಲಿ ಇತ್ತೀಚೆಗೆ…

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*

ಜುಲೈ 15, 2026

*ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*

ಜುಲೈ 15, 2026

*ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*

ಜುಲೈ 15, 2026

*ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*

ಜುಲೈ 15, 2026

*ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*

ಜುಲೈ 15, 2026

*ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*

ಜುಲೈ 15, 2026

*ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*

ಜುಲೈ 15, 2026

*ಬಿ.ಕೆ.ಹರಿಪ್ರಸಾದ್ ರನ್ನು ಭೇಟಿಯಾದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚೆ*

ಜುಲೈ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.