Advertisement
3:40 AM Saturday 2-December 2023

ಹಾಲುಗುಂದ : ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ

07/02/2023

ಮಡಿಕೇರಿ ಫೆ.7 :  ವಿರಾಜಪೇಟೆ ತಾಲ್ಲೂಕು, ಹಾಲುಗುಂದ ಗ್ರಾ.ಪಂ  ವ್ಯಾಪ್ತಿಯಲ್ಲಿ ವಿವಿಧ ಅನುದಾನದಲ್ಲಿ ಕೈಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ  ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಗ್ರಾ.ಪಂ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.