Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*
  • *ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*
  • *ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*
  • *ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*
  • *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಏ.22 ಮತ್ತು 23 ರಂದು ಐರಿ ಜನಾಂಗದ ಕೌಟುಂಬಿಕ ಕ್ರಿಕೆಟ್ ಪಂದ್ಯಾವಳಿ  : ಚಾಂಪಿಯನ್ ತಂಡಕ್ಕೆ ಐನ್ ಮನೆ ಪ್ರಶಸ್ತಿ 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಏ.22 ಮತ್ತು 23 ರಂದು ಐರಿ ಜನಾಂಗದ ಕೌಟುಂಬಿಕ ಕ್ರಿಕೆಟ್ ಪಂದ್ಯಾವಳಿ  : ಚಾಂಪಿಯನ್ ತಂಡಕ್ಕೆ ಐನ್ ಮನೆ ಪ್ರಶಸ್ತಿ 

ಫೆಬ್ರವರಿ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.7 : ಕೊಡಗು ಐರಿ ಸಮಾಜ ಸಹಯೋಗದಲ್ಲಿ  ಕೊಡಗಿನ ಐರಿ ಜನಾಂಗದ ಮಧ್ಯೆ ಏ.22 ಮತ್ತು 23 ರಂದು 9ನೇ ವರ್ಷದ ಕೌಟುಂಬಿಕ ಕ್ರಿಕೆಟ್ ಪಂದ್ಯಾವಳಿ  ನಡೆಯಲಿದೆ ಎಂದು ಆಯೋಜನಾ‌ ಸಮಿತಿ ಸಂಚಾಲಕ ಐಮಂಡ ಗೋಪಾಲ್‌ ಸೋಮಯ್ಯ  ತಿಳಿಸಿದ್ದಾರೆ.

ಪತ್ರಿಕಾ  ಪ್ರಕಟಣೆ  ನೀಡಿರುವ ಅವರು, ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು,  ಐರಿ ಮಕ್ಕಡ ಕೂಟ ಆತಿಥ್ಯವಹಿಸಲಿದೆ ಎಂದು ತಿಳಿಸಿದರು.

ಈ ಬಾರಿ  ಬಹಳ ವಿಭಿನ್ನವಾಗಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು,  ಕ್ರಿಕೆಟ್ ಮಾತ್ರವಲ್ಲದೆ ಮಹಿಳೆಯರಿಗೆ ಹಗ್ಗ ಜಗ್ಗಾಟ, ಜನಾಂಗದ ಹೆಣ್ಣುಮಕ್ಕಳಿಗೆ ಪ್ರದರ್ಶನ ಕ್ರಿಕೆಟ್ ಪಂದ್ಯಾಟ ಹಾಗೂ ಇತರ ಆಟೋಟ ಸ್ಪರ್ಧೆಗಳು ನಡೆಯಲಿವೆ. ಅಲ್ಲದೆ ಪುರುಷರಿಗೆ ಮತ್ತು ಮಹಿಳೆಯರಿಗೆ 100 ಮೀ.  ಓಟ, ಹಿರಿಯ ಪುರುಷರು ಮತ್ತು ವಿವಾಹಿತ ಮಹಿಳೆಯರಿಗೆ 100 ಮೀಟರ್ ಓಟ, ಪುಟಾಣಿಗಳಿಗೆ ವಿವಿಧ ಬಗೆಯ ಆಟೋಟ ಹಾಗೂ ಹಲವು ಬಗೆಯ ಮನರಂಜನಾ ಸ್ಪರ್ಧೆಗಳನ್ನ ಆಯೋಜಿಸಲಾಗಿದೆ ಎಂದರು.

ಸಮಗ್ರ ಚಾಂಪಿಯನ್ ತಂಡಕ್ಕೆ ಐನ್ ಮನೆ ಪ್ರಶಸ್ತಿ :  ಕ್ರಿಕೆಟ್ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಸಮಗ್ರ ಚಾಂಪಿಯನ್ ಆಗುವ ಕುಟುಂಬಕ್ಕೆ ಜಿಲ್ಲೆಯಲ್ಲೇ ಇದೇ ಮೊದಲ ಬಾರಿಗೆ ಮರದಲ್ಲಿ ಕೆತ್ತನೆ ಮಾಡಲಾಗುವ ಆಕರ್ಷಕ ಐನ್ ಮನೆಯ ಮಾದರಿಯನ್ನ ಪ್ರಶಸ್ತಿಯಾಗಿ ನೀಡಲಾಗುತ್ತದೆ.
ಕೊಡಗಿನ ಐನ್ ಮನೆಗಳು ಐರಿ ಜನಾಂಗದ ಕೊಡುಗೆಯಾಗಿದ್ದು, ಆ ಪರಂಪರೆಯನ್ನ ಸ್ಮರಿಸುವ ನಿಟ್ಟಿನಲ್ಲಿ ಐನ್ ಮನೆ ಮಾದರಿಯನ್ನು ಪ್ರಶಸ್ತಿ ರೂಪದಲ್ಲಿ ನೀಡಲಾಗುತ್ತದೆ ಎಂದು ಆಯೋಜಕರು ತಿಳಿಸಿದರು.
ಈ ಐನ್ ಮನೆ ಮಾದರಿಯನ್ನು ಹೊಸ್ಕೇರಿ ಗ್ರಾಮದ ಕರಕುಶಲಕರ್ಮಿ ಐನಂಗಡ ಉದಯ್ ಕುಮಾರ್(ವಾಸು) ಅವರು ಕೆತ್ತನೆ ಮಾಡಲಿದ್ದಾರೆ.
ಅಲ್ಲದೆ ಕಾರ್ಯಕ್ರಮದಲ್ಲಿ  ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಐರಿ ಜನಾಂಗದ ವಿವಿಧ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕೆಲಸವೂ ನಡೆಯಲಿದೆ. ಕ್ರಿಕೆಟ್ ಪಂದ್ಯಾಟದಲ್ಲಿ ಈ ಬಾರಿ 25 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು,  ವಿನ್ನರ್ ಮತ್ತು ರನ್ನರ್ ಅಪ್ ತಂಡಕ್ಕೆ ಆಕರ್ಷಕ ನಗದು ಮತ್ತು ಟ್ರೋಫಿ ನೀಡಲಾಗುತ್ತದೆ. ಬೆಸ್ಟ್ ಬ್ಯಾಟ್ಸ್ಮನ್, ಬೆಸ್ಟ್ ಬೌಲರ್, ಅತ್ಯಧಿಕ ರನ್ ಸ್ಕೋರರ್ ಸೇರಿದಂತೆ ಹಲವು ವೈಯಕ್ತಿಕ ವಿಭಾಗಗಳಲ್ಲೂ ಆಕರ್ಷಕ ನಗದು ಮತ್ತು ಟ್ರೋಫಿ ನೀಡಲಾಗುತ್ತದೆ.
ಕ್ರಿಕೆಟ್ ಪಂದ್ಯಾಟದಲ್ಲಿ ಪಾಲ್ಗೊಳ್ಳುವ ತಂಡಗಳು 1500 ರೂ. ಕ್ರೀಡಾಂಗಣ ಶುಲ್ಕ ನೀಡಿ ನೋಂದಾಯಿಸಿಕೊಳ್ಳುವಂತೆ ಆಯೋಜಕರು ಕೋರಿದ್ದಾರೆ.

ತಂಡಗಳ‌ ನೋಂದಣಿಗೆ ಐಮಂಡ ಶಬರಿ ನಾಚಪ್ಪ-9535619684, ಆಯಪಂಡ‌ ದೀಪು ಗಣಪತಿ – 8861287740, ಕ್ರೀಡಾಕೂಟದ ಬಗ್ಗೆ ಹೆಚ್ಚಿನ‌ ಮಾಹಿತಿಗೆ ಮುಲೈರೀರ ಮೋಹನ್-94423 63249, ಐಮಂಡ ಗೊಪಾಲ್ ಸೋಮಯ್ಯ 8197602051 ಇವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ…

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 31, 2026

*ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*

ಮಾರ್ಚ್ 31, 2026

*ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.