Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಚೆಯ್ಯಂಡಾಣೆಯಲ್ಲಿ ಜೇನು ಕೃಷಿ ತರಬೇತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಯ್ಯಂಡಾಣೆಯಲ್ಲಿ ಜೇನು ಕೃಷಿ ತರಬೇತಿ

ಫೆಬ್ರವರಿ 8, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಚೆಯ್ಯಂಡಾಣೆ ಫೆ.8 : ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತೋಟಗಾರಿಕೆ ಇಲಾಖೆ, ಕೊಡಗು ಜಿಲ್ಲಾ ಪಂಚಾಯತ್  ಇದರ ವತಿಯಿಂದ ನರಿಯಂದಡ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ಸದಸ್ಶೆಯರಿಗೆ ಹಾಗೂ ಗ್ರಾಮಸ್ಥರಿಗೆ ಎರಡು ದಿನಗಳ ಜೇನು ಕೃಷಿ ಕಾರ್ಯಾಗಾರ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿದ್ದಂಡ ರಾಜೇಶ್ ಅಚ್ಚಯ್ಯ ದೀಪ ಬೆಳಗಿಸುದರ ಮೂಲಕ ಚಾಲನೆ ನೀಡಲಾಯಿತು.
ಜೇನು ಕೃಷಿ ತರಬೇತಿ ಕಾರ್ಯಾಗಾರದಲ್ಲಿ ಒಟ್ಟು 30 ಜನರಿಗೆ ಅವಕಾಶ ಕಲ್ಪಿಸಲಾಗಿದೆ.
ಇದರಲ್ಲಿ ಸಂಜೀವಿನಿ ಒಕ್ಕೂಟದ ಸದಸ್ಯೆಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಜೇನು ಕೃಷಿಯ ಬಗ್ಗೆ ಹಿರಿಯ ತೋಟಗಾರಿಕಾ ಇಲಾಖೆಯ ಸಹಾಯಕ ಅಧಿಕಾರಿ ವಸಂತ್ ಮಾತನಾಡಿ ಇಂದಿನ ಕಾರ್ಯಾಗಾರದಲ್ಲಿ ಭಾಗವಹಿಸಿದವರಿಗೆ ಜೇನು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ನೀಡಲಾಗುವುದು,ಹಾಗೂ ಒಂದೊಂದು ಜೇನು ಪೆಟ್ಟಿಗೆಯನ್ನು ಶೇಕಡಾ 75 ರ ಸಹಾಯ ಧನದಲ್ಲಿ  ವಿತರಿಸಲಾಗುವುದು, ಸಹಾಯಧನದಲ್ಲಿ ಒಂದು ಪೆಟ್ಟಿಗೆ, ಸ್ಟಾಂಡ್ ಹಾಗೂ ಒಂದು ಜೇನು ಕುಟುಂಬದ ಬೆಲೆ 4500/- ರೂಪಾಯಿ ಇದರಲ್ಲಿ ಶೇಕಡಾ 25 ರೈತರ ವಂತಿಕೆ ಶೇಕಡಾ 75 ರಷ್ಟು ಸರಕಾರದ ಸಹಾಯಧನ ವನ್ನು ನೀಡಲಿದ್ದೇವೆ, ಅದಲ್ಲದೆ ಎರಡು ದಿನದ ತರಬೇತಿಯಲ್ಲಿ ಭಾಗವಹಿಸುವುದ್ದಕ್ಕಾಗಿ ಶಿಷ್ಯ ವೇತನ ಅಥವಾ ಪ್ರಯಾಣ ಭತ್ಯೆ ರೂಪದಲ್ಲಿ ದಿನಕ್ಕೆ 100 ರೂಪಾಯಿ ಯನ್ನು ನೀಡಲಿದ್ದಾರೆ ಜೇನು ಕೃಷಿಯ ಬಗ್ಗೆ ಯಾವುದೇ ಅನುಮಾನ, ಅಭಿಪ್ರಾಯ,ಸಮಸ್ಯೆ ಗಳು ಇದ್ದಲ್ಲಿ  ಈ ಕಾರ್ಯಾಗಾರದಲ್ಲಿ ಮಾಹಿತಿಯನ್ನು ನೀಡಲಾಗುವುದೆಂದರು.
ಚೇಲಾವರದ ಪ್ರಗತಿಪರ ಜೇನು ಕೃಷಿಕ ಹಾಗೂ ಹಲವಾರು ಕೃಷಿ ಪ್ರಶಸ್ತಿಗಳಿಗೆ ಪಾತ್ರರಾದ  ಪಿ.ಎ.ನಂದಕುಮಾರ್ ಮಾತನಾಡಿ ಒಂದು ಕಾಲದಲ್ಲಿ ಕೊಡಗು ಭತ್ತ,ಕಿತ್ತಾಳೆ ಹಾಗೂ ಜೇನಿನಲ್ಲಿ ಹೆಸರುವಾಸಿ ಯಾಗಿತ್ತು ಆದರೆ ಇಂದಿನ ಈ ಯುಗದಲ್ಲಿ ಕಲಬೆರಕೆಯ ಮೂಲಕ ಕೊಡಗಿನ ಜೇನಿನ ಸವಿಯನ್ನು ಕಳೆದುಕೊಂಡಿದೆ.
ಮುಂದೊಂದು ದಿನ ಕಾಫಿ,ಒಳ್ಳೆ ಮೆಣಸು ಕೃಷಿಯಲ್ಲಿ ನಷ್ಟ ಅನುಭವಿಸ ಬಹುದು ಅದಕ್ಕೆ ಪೂರಕವಾಗಿ ಉಪಕಸುಬಾಗಿ ಜೇನು ಕೃಷಿಯಲ್ಲಿ ನಾವು ತೊಡಗಬೇಕು,ಹಲವಾರು ರೋಗಗಳಿಗೆ ಜೇನು ಕೂಡ ಮದ್ದು,ಜೇನು ನೊಣ ಚುಚ್ಚಿದರೆ ನರಕ ಅದೇ ಜೇನನ್ನು ಸವಿದರೆ ಸ್ವರ್ಗವೆ ಸಿಗುತ್ತದೆ ಎಂದರು.ಜೇನು ಕೃಷಿಯಿಂದ ಉಳಿದ ಹಲವಾರು ಕೃಷಿ ಚಟುವಟಿಕೆಗಳಿಗೆ ಪ್ರಯೋಜನವಾಗಲಿದೆ ಎಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಜೇನು ಕೃಷಿಯಲ್ಲಿ ತೊಡಗಿಸಿಕೊಂಡು ಹೆಚ್ಚು ಲಾಭಗಳಿಸಿ ಎಲ್ಲರು ಇಂತಹ ಕಾರ್ಯಕ್ರಮವನ್ನು ಪ್ರೊತ್ಸಾಹಿಸಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿದ್ದಂಡ ರಾಜೇಶ್ ಅಚ್ಚಯ್ಯ ವಹಿಸಿದರು.
ಉಪಾಧ್ಯಕ್ಷೆ ಬಿ.ಎಸ್. ಪುಷ್ಪ,ಸ.ಮಾ.ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರತ್ನಾ, ತೋಟಗಾರಿಕೆ ಇಲಾಖೆಯ ಅಧಿಕಾರಿ ಶಿವಕುಮಾರ್,ಗ್ರಾ.ಪಂ. ಸದಸ್ಶೆ ಮಂಜುಳಾ,ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಗ್ರಾಮಸ್ಥರು ಇದ್ದರು.
ಪ್ರಾರ್ಥನೆಯನ್ನು ಸ್ಥಳೀಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಗಳು ಮಾಡಿದರೆ,ಸ್ವಾಗತ ಹಾಗೂ ವಂದನೆಯನ್ನು ಸಂಜೀವಿನಿ ಒಕ್ಕೂಟದ ವಸಂತಿ ನಡೆಸಿದರು. (ವರದಿ : ಅಶ್ರಫ್)

Follow us Follow us
Share. WhatsApp Facebook Twitter Email Telegram Copy Link

Related Posts

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾವೇರಿ ತೀರ್ಥೋದ್ಭವದ ಪ್ರಸಾದ ವಿತರಣೆ

ಅಕ್ಟೋಬರ್ 31, 2026

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.31 NEWS DESK : ಇತ್ತೀಚೆಗೆ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ ನಡೆದ…

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಅಕ್ಟೋಬರ್ 31, 2026

ಪೊನ್ನಂಪೇಟೆಯಲ್ಲಿ ನ್ಯಾಯಾಲಯದ ಉದ್ಘಾಟನೆ : ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 31, 2026

ಕೂಗ್೯ ಹೋಟೆಲ್, ರೆಸಾಟ್೯ ಅಸೋಸಿಯೇಷನ್ ವಾಷಿ೯ಕ ಮಹಾಸಭೆ : ಪ್ರವಾಸೋದ್ಯಮ ಪ್ರಗತಿಗೆ ಸಂಬಂಧಿಸಿದಂತೆ ಮಹತ್ವದ ಚಚೆ೯

ಅಕ್ಟೋಬರ್ 31, 2026

ರಾಜ್ಯಮಟ್ಟದ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸೋಮವಾರಪೇಟೆ ಪಿ.ಎಂ.ಶ್ರೀ ಜಿ.ಎಂ.ಪಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 31, 2026

ಹಾಕತ್ತೂರು-ಬಿಳಿಗೇರಿ ಮಖಾಮ್ ಉರೂಸ್ ಮೇ 2ರಿಂದ 4ರವರೆಗೆ

ಅಕ್ಟೋಬರ್ 31, 2026

ದೇಚೂರು ಶ್ರೀ ರಾಮ ಮಂದಿರದ ದಸರಾ ಕಲಾಕೃತಿಗಳಿಗೆ ಶಾಂತಿ ಪೂಜೆ

ಅಕ್ಟೋಬರ್ 31, 2026

ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ: ಮಡಿಕೇರಿಯಲ್ಲಿ ಅರ್ಥಪೂರ್ಣ ಆಚರಣೆ; ಸ್ವಾತಂತ್ರ್ಯ ಹೋರಾಟಗಾರನಿಗೆ ಗಣ್ಯರಿಂದ ಗೌರವ ನಮನ; ಅಪ್ಪಯ್ಯ ಗೌಡರ ತ್ಯಾಗ, ಬಲಿದಾನ ಸ್ಮರಣೆ

ಅಕ್ಟೋಬರ್ 31, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿ: ವಿವಿಧ ತಂಡಗಳಿಂದ ಭರ್ಜರಿ ಪ್ರದರ್ಶನ; ನ.1ರಂದು ಸಮಾರೋಪ

ಅಕ್ಟೋಬರ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.