Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ, ಗೋಣಿಕೊಪ್ಪ ದಸರಾ: ನಿಯಮ ಪಾಲಿಸಿ, ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
  • *ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*
  • *ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*
  • *ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*
  • *ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*
  • *ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*
  • *ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*
  • *ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮೇಕೇರಿ : ಅಕ್ರಮವಾಗಿ ಸಾಗಾಟವಾಗುತ್ತಿದ್ದ ಶ್ರೀಗಂಧದ ತುಂಡುಗಳು ವಶ : ಆರೋಪಿ ಪರಾರಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮೇಕೇರಿ : ಅಕ್ರಮವಾಗಿ ಸಾಗಾಟವಾಗುತ್ತಿದ್ದ ಶ್ರೀಗಂಧದ ತುಂಡುಗಳು ವಶ : ಆರೋಪಿ ಪರಾರಿ

ಫೆಬ್ರವರಿ 10, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಫೆ.10 : ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಡಿಕೇರಿ ಉಪವಲಯ ಅರಣ್ಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಖಚಿತ ಮಾಹಿತಿಯ ಹಿನ್ನೆಲೆ ಮೇಕೇರಿ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿಗಳು ಕಾರು ಸಹಿತ ಸುಮಾರು 3 ಲಕ್ಷ ರೂ.ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬoಧಿಸಿದoತೆ ಅರ‍್ವತ್ತೋಕ್ಲು ಗ್ರಾಮದ ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿ ವಿಭಾಗದ ಡಿಸಿಎಫ್ ಎ.ಟಿ.ಪೂವಯ್ಯ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಮೋಷಿನ್ ಬಾಷಾ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿಆರ್‌ಎಫ್‌ಒ ಗಳಾದ ಬಾಬು ರಾಥೋಡ್, ಮಲ್ಲಯ್ಯ ಹಿರೇಮಠ, ಗಸ್ತು ಅರಣ್ಯ ಪಾಲಕರಾದ ಭವ್ಯ ಯತೀಶ್ ಅರಣ್ಯ ವೀಕ್ಷಕ ವಾಸುದೇವ, ವಾಹನ ಚಾಲಕರಾದ ಸಂಜು, ಮೋಹನ್, ಕುಶ ಮತ್ತಿತರ ಅರಣ್ಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿ, ಗೋಣಿಕೊಪ್ಪ ದಸರಾ: ನಿಯಮ ಪಾಲಿಸಿ, ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.7: ಕೊಡವರ ಪವಿತ್ರ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಂಸ್ಕಾರವಾದ ‘ಗನ್-ತೋಕ್’ಗೆ ಭಾರತೀಯ ಸಂವಿಧಾನದ 25, 26…

*ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 2026

*ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*

ಅಕ್ಟೋಬರ್ 7, 2026

*ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*

ಅಕ್ಟೋಬರ್ 7, 2026

*ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*

ಅಕ್ಟೋಬರ್ 7, 2026

*ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*

ಅಕ್ಟೋಬರ್ 7, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.