Advertisement
12:59 PM Monday 4-December 2023

ಚೆತ್ತುಕಾಯ : ಫೆ.17 ರಂದು ತಹಶೀಲ್ದಾರರಿಂದ ಗ್ರಾಮ ವಾಸ್ತವ್ಯ

10/02/2023

ಮಡಿಕೇರಿ ಫೆ.10 : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಪ್ರಯುಕ್ತ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆತ್ತುಕಾಯ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಫೆ.17 ರಂದು ಬೆಳಗ್ಗೆ 10 ಗಂಟೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಾಲ್ಲೂಕು ತಹಶೀಲ್ದಾರ್ ಅವರು ತಿಳಿಸಿದ್ದಾರೆ.