Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*
  • *ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*
  • *ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*
  • *ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*
  • *ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
  • *ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*
  • *AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*
  • *ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*
  • *ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*
  • *ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕುಶಾಲನಗರ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲಿಸಿದ ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲಿಸಿದ ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್

ಫೆಬ್ರವರಿ 14, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಫೆ.14 : ಕುಶಾಲನಗರ ಪುರಸಭೆ ವ್ಯಾಪ್ತಿಯ 16 ವಾರ್ಡ್ ಗಳಲ್ಲಿ ನಗರೋತ್ಹಾನ‌ ಯೋಜನೆಯಡಿ ರೂ.5 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಯಿತು.
ಕುಶಾಲನಗರ ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್, ಮುಖ್ಯಾಧಿಕಾರಿ ಶಿವಪ್ಪ‌ನಾಯಕ್, ಸದಸ್ಯರಾದ ಎಂ.ಬಿ.ಸುರೇಶ್, ಕೆ.ಜಿ.ಮನು ಹಾಗೂ ಅಭಿಯಂತರ ರಂಗರಾಮ್ ಅವರುಗಳ ತಂಡ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ  ನಡೆಸಿದರು.
ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿ ಈಗಾಗಲೆ‌ ಮುಕ್ತಾಯಗೊಂಡಿರುವ ಕಾಂಕ್ರಿಟ್ ರಸ್ತೆ, ಚರಂಡಿ ಕಾಮಗಾರಿ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ಈ ಸಂದರ್ಭ ಸುದ್ದಿಗಾರರೊಂದಿಗೆ‌ ಮಾತನಾಡಿದ ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್, ಶಾಸಕ ಅಪ್ಪಚ್ಚುರಂಜನ್ ಅವರ ಕಾಳಜಿಯಿಂದ ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗಳಿಗೆ ಸರಕಾರದಿಂದ ಅನುದಾನ ದೊರಕಿದ್ದು ಶಾಸಕರು ಕಾಮಗಾರಿಗಳಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದ್ದರು.

ಸರಕಾರದ ಮಾರ್ಗಸೂಚಿಯಂತೆ ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆಯಾ ವಾರ್ಡ್ ವ್ಯಾಪ್ತಿಯಲ್ಲಿನ‌ ಕಾಮಗಾರಿಗಳನ್ನು ಆಯಾ ವಾರ್ಡ್ ಸದಸ್ಯರು ಉತ್ತಮ ಗುಣಮಟ್ಟದಲ್ಲಿ ಕೈಗೊಳ್ಳಲಾಗುತ್ತಿದೆ. ಶಾಸಕ ಅಪ್ಪಚ್ಚುರಂಜನ್ ಅವರ ಸೂಚನೆಯಂತೆ ಅತಿ ಶೀಘ್ರದಲ್ಲಿ‌ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ. ಖುದ್ದು ಶಾಸಕರು ಮುತುವರ್ಜಿ ವಹಿಸಿ 10 ಕೋಟಿ ವೆಚ್ಚದಲ್ಲಿ ಹಾರಂಗಿ ರಸ್ತೆ, 50 ಲಕ್ಷ ವೆಚ್ಚದಲ್ಲಿ ಗೊಂದಿಬಸವನಹಳ್ಳಿ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದಲ್ಲದೆ ಬಡಾವಣೆಗಳು, ಮುಖ್ಯರಸ್ತೆಗಳ ಅಗಲೀಕರಣ ಕಾಮಗಾರಿ‌ ಕೂಡ ಕೈಗೊಳ್ಳಲಾಗಿದ್ದು ಕುಶಾಲನಗರ ಜನತೆಯ ಸಹಕಾರದಿಂದ ಕಾಮಗಾರಿಗಳು ಭರದಿಂದ ಸಾಗುತ್ತಿದೆ ಎಂದರು.
ಪುರಸಭೆ 7ನೇ ವಾರ್ಡ್ ಸದಸ್ಯ ಎಂ.ಬಿ.ಸುರೇಶ್ ಮಾತನಾಡಿ, ಶಾಸಕ ಅಪ್ಪಚ್ಚುರಂಜನ್ ಅವರ ಸಹಕಾರದಿಂದ ಹಲವು ವರ್ಷಗಳಿಂದ ಡಾಂಬರು ಕಾಣದ ರಸ್ತೆಗಳು ಇದೀಗ ಅಭಿವೃದ್ದಿಯಾಗುತ್ತಿವೆ. ತನ್ನ ವಾರ್ಡ್ ಗೆ ರೂ 30 ಲಕ್ಷ ಅನುದಾನ‌ ಒದಗಿಸಿದ್ದಾರೆ. ಈ ವ್ಯಾಪ್ತಿಯ ಮುಳ್ಳುಸೋಗೆ ಭಾಗಕ್ಕೆ‌ 5 ಕೋಟಿಯಷ್ಟು ಅನುದಾನ ಒದಗಿಸಿ ಅಭಿವೃದ್ದಿಗೆ ಸಹಕಾರ ನೀಡಿದ್ದಾರೆ. ಇದರಿಂದಾಗಿ ಈ ಭಾಗದ ರಸ್ತೆ, ಚರಂಡಿಗಳು ಸ್ವಚ್ಚತೆಯಿಂದ ಕೂಡಿದ್ದು, ಜನತೆಯ ಪರವಾಗಿ ಅವರು ಶಾಸಕರಿಗೆ ಧನ್ಯವಾದ ಸಲ್ಲಿಸಿದರು.
ಈ ಸಂದರ್ಭ ಗುತ್ತಿಗೆದಾರ ಸಂಪತ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 27 : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ. ಜನರ ಜೀವನ ಹಾಳಾದರೂ…

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*

ಮೇ 27, 2026

*ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026

*ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*

ಮೇ 26, 2026

*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*

ಮೇ 26, 2026

*ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*

ಮೇ 26, 2026

*ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ* 

ಮೇ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.