ಚಿಕ್ಕಅಳುವಾರ : ಫೆ.20 ರಂದು ಜಿಲ್ಲಾಧಿಕಾರಿಗಳಿಂದ ಗ್ರಾಮ ವಾಸ್ತವ್ಯ
15/02/2023

ಮಡಿಕೇರಿ ಫೆ.15 : ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಫೆ.20 ರಂದು ಬೆಳಗ್ಗೆ 10.30 ಗಂಟೆಗೆ ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಳುವಾರ ಗ್ರಾಮದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
