Advertisement
2:52 AM Saturday 2-December 2023

2023-24ನೇ ಆಯವ್ಯಯ : ಕೊಡಗಿಗೆ ವಿಶೇಷ ಪ್ಯಾಕೇಜ್

17/02/2023

ಮಡಿಕೇರಿ ಫೆ.17 : 2023-24ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3,09,182 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಕೊಡಗು ಜಿಲ್ಲೆಯ ಜನರು ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ 2023-24ನೇ ಸಾಲಿನ ಆಯವ್ಯಯದಲ್ಲಿ. ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ವಿಶೇಷ ಪ್ಯಾಕೇಜ್ ಮಂಜೂರು ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು.