Advertisement
12:17 PM Monday 4-December 2023

ಮಡಿಕೇರಿ : ಫೆ.20 ರಂದು ಛತ್ರಪತಿ ಶಿವಾಜಿ ಮಹಾರಾಜರ ಮತ್ತು ಶ್ರೀ ಸರ್ವಜ್ಞ ಜಯಂತಿ

17/02/2023

ಮಡಿಕೇರಿ ಫೆ.17 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಮತ್ತು ಶ್ರೀ ಸರ್ವಜ್ಞ ಮೂರ್ತಿ ಅವರ ಜಯಂತಿ ಕಾರ್ಯಕ್ರಮವು ಫೆಬ್ರವರಿ, 20 ರಂದು ಬೆಳಗ್ಗೆ 11 ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.