Advertisement
1:00 PM Monday 4-December 2023

ಮಹಾಶಿವರಾತ್ರಿ: ಶುಭಾಶಯ ಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

18/02/2023

ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ಜನತೆಗೆ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ  ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು. ಮಹಾಶಿವನ ಕೃಪಾಶೀರ್ವಾದ ಸದಾ ಈ ನಾಡಿನ ಜನತೆಯ ಮೇಲಿದ್ದು, ನಾಡಿನಲ್ಲಿ ಸದಾ ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.