Advertisement
2:06 AM Thursday 7-December 2023

ಆಫ್ರಿಕಾದಿಂದ 12 ಚಿರತೆಗಳು ಭಾರತಕ್ಕೆ ಆಗಮನ

18/02/2023

ಗ್ವಾಲಿಯರ್:  ಭಾರತೀಯ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ಕಾರ್ಗೋ ವಿಮಾನವು ಇಂದು ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಭಾರತಕ್ಕೆ ತಂದಿದೆ. ಚೀತಾಗಳು ಭಾರತಕ್ಕೆ ಮರು ಪರಿಚಯಿಸುವ ಅಂತರ್ ಸರ್ಕಾರಿ ಒಪ್ಪಂದದ ಭಾಗವಾಗಿ 12 ದಕ್ಷಿಣ ಆಫ್ರಿಕಾದ ಚಿರತೆಗಳು ಇಂದು ಮಧ್ಯಪ್ರದೇಶದ ಗ್ವಾಲಿಯರ್‌ಗೆ ಆಗಮಿಸಿವೆ.