Advertisement
1:29 AM Thursday 7-December 2023

ಮಹಾಶಿವರಾತ್ರಿ : ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ರುದ್ರ ಹೋಮ

18/02/2023

ಮಡಿಕೇರಿ ಫೆ.18 :  ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ‘ಶ್ರೀ ರುದ್ರ ಹೋಮ’ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ  ವಿವಿಧ ಪೂಜಾ ವಿಧಿವಿಧಾನಗಳು ಜರುಗಿದವು. ಮಧ್ಯಾಹ್ನ  ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು.