Advertisement
1:01 PM Monday 4-December 2023

ಕುಂಜಲಗೇರಿ ಮಡಕೋಡ ಶಾಸ್ತಾವು ಈಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪೊನ್ನಣ್ಣ ನೆರವು

19/02/2023

ಕಡಂಗ ಫೆ.19 : ವಿರಾಜಪೇಟೆ ತಾಲ್ಲೂಕಿನ ಕುಂಜಲಗೇರಿ ಗ್ರಾಮದ ಮಡಕೋಡ ಶಾಸ್ತಾವು ಈಶ್ವರ ದೇವಸ್ಥಾನಕ್ಕೆ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ  ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು.  ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ  ದೇವಾಲಯದ ಸಮಿತಿ  ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಆರ್ಥಿಕ ನೆರವು ನೀಡಿದರು.
  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ದೇವಾಲಯದ ಸಮಿತಿ ಸದಸ್ಯರು ಮತ್ತಿತರರು ಹಾಜರಿದ್ದರು. ((ವರದಿ : ನೌಫಲ್ ಕಡಂಗ))