Advertisement
3:42 AM Friday 8-December 2023

ಚಿಕ್ಕಅಳುವಾರದಲ್ಲಿ ಗ್ರಾಮ ವಾಸ್ತವ್ಯ : ಜಿಲ್ಲಾಧಿಕಾರಿಗಳಿಂದ ಅಹವಾಲು ಸ್ವೀಕಾರ

20/02/2023

ಮಡಿಕೇರಿ ಫೆ.20 :  ತೊರೆನೂರು ಗ್ರಾ.ಪಂ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದಲ್ಲಿ  ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಅವರು ಜನರ ಅಹವಾಲು ಸ್ವೀಕರಿಸಿ ಮಾತನಾಡಿದರು.