Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆ : ಪಂಚರತ್ನ ಯೋಜನೆ ಕರಪತ್ರ ಬಿಡುಗಡೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ : ಪಂಚರತ್ನ ಯೋಜನೆ ಕರಪತ್ರ ಬಿಡುಗಡೆ

ಫೆಬ್ರವರಿ 20, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಫೆ.20 :  ಜೆಡಿಎಸ್ ಪಕ್ಷ ಅಧಿಕಾರದ ಅವಧಿಯಲ್ಲಿ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು ಬಡ ಕಾರ್ಮಿಕ ಕುಟುಂಬಗಳಿಗೆ ಹಾಗೂ ರೈತರಿಗೆ ನೀಡಿದ ಕನಸಿನ ಯೋಜನೆಯ ಕೊಡುಗೆಯನ್ನು ರಾಜ್ಯದ ಜನರ ಮನೆ ಮನೆಗೆ ಕರಪತ್ರ ಹಂಚುವ ಕಾರ್ಯಕ್ಕೆ ಜೆಡಿಎಸ್ ಪಕ್ಷದ ಜಿಲ್ಲಾ ಉಸ್ತುವಾರಿ ರಾಜ್ಯ ಮಾದ್ಯಮ ವಕ್ತಾರ ನರಸಿಂಹ ಮೂರ್ತಿ  ವಿರಾಜಪೇಟೆಯಲ್ಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಕುಮಾರಸ್ವಾಮಿ ಎರಡು ಬಾರಿ ಮುಖ್ಯ ಮಂತ್ರಿಯಾಗಿದ್ದ ಸಂದರ್ಭ ರಾಜ್ಯದ ಜನತೆಗೆ ನೀಡಿದ ಕೊಡುಗೆ ಗ್ರಾಮ ವಾಸ್ತವ್ಯ, ಜನತಾ ದರ್ಶನ, ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರತಿಯೊಬ್ಬ ಸಂತ್ರಸ್ತರಿಗೆ 10 ಲಕ್ಷ ವೆಚ್ಚದ ಸುಸಜ್ಜಿತ ವಸತಿ ಸೌಕರ್ಯ ಕಲ್ಪಿಸಲಾಗಿದ್ದು, ಮಕ್ಕಳ ಉತ್ತಮ ಶಿಕ್ಷಣ ಪಡೆಯಲು ಅವಕಾಶ ಹಾಗೂ ಉಚಿತ ಸೈಕಲ್ ವಿತರಣೆ ಮತ್ತು ಭಾಗ್ಯಲಕ್ಷ್ಮಿ ಯೋಜನೆ, ಬಡವರ ಬಂಧು ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದ್ದು. ಕುಮಾರ ಸ್ವಾಮಿ ಅವರ ಪಂಚರತ್ನ ಯೋಜನೆ ಮನೆ ಮನೆಗೆ ತಲುಪಿಸುವಂತ ಕಾರ್ಯವನ್ನು ಕೈಗೊಳ್ಳಲಾಗಿದೆ. ಈ ಚುನಾವಣೆಯಲ್ಲಿ ಎಲ್ಲಾ ವರ್ಗದ ಸಮುದಾಯದ ಏಳಿಗೆಗೆ ಜಾತ್ಯತೀತ ಜನತಾ ದಳಕ್ಕೆ ಬಹುಮತ ನೀಡಿ ಅಧಿಕಾರಕ್ಕೆ ತರುವಂತೆ ಮನವಿ ಮಾಡಿದ ನರಸಿಂಹ ಮೂರ್ತಿ ಅವರು ಕೊಡಗಿನ ಎರಡು ವಿಧಾನ ಸಭಾ ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಾಗಿ ತಿಳಿಸಿದರು.

ಈ ಸಂದರ್ಭ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್ ಮಾತನಾಡಿ, ಪ್ರಾದೇಶಿಕ ಪಕ್ಷಕ್ಕೆ ಜನರು ಒಲವು ತೋರಿದ್ದಾರೆ. 2023ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.

ಮನೆ ಮನೆಗೆ ಕರಪತ್ರ ಹಂಚುವ ಸಂದರ್ಭ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಇಸಾಕ್, ಕಾರ್ಯದರ್ಶಿ ಎನ್.ಸಿ.ಸುನಿಲ್, ಮಜೀದ್ ಚೋಕಂಡಳ್ಳಿ, ಸೈಪುದ್ಧಿನ್ ಚಾಮಿಯಾಲ, ಅಮ್ಮತ್ತಿ ಜಯಮ್ಮ, ನೂರ್ ಅಹ್ಮದ್,  ಟಿ.ಆರ್.ಹರ್ಷ, ನೌಪಾಲ್ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.